ಕಂಗನಾ ರಣಾವತ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ 
ಬಾಲಿವುಡ್

ಉದ್ಧವ್ ಠಾಕ್ರೆ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಂಗಾನಾ ವಿರುದ್ಧ ದೂರು ಕೇಸ್ ದಾಖಲು

ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಬಾಂದ್ರಾದಲ್ಲಿರುವ ಮನೆಯ ಕೆಲ ಭಾಗಗಳನ್ನು ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳು ಧ್ವಂಸಗೊಳಿಸಿದ ನಂತರ  ಶಿವಸೇನೆ ಹಾಗೂ ಕಂಗನಾ ರಣವಾತ್  ನಡುವಿನ ಮಾತಿನ ಸಮರ ತೀವ್ರಗೊಂಡಿದೆ.

ಗುರುವಾರ ಶಿವಸೇನೆ ಹಾಗೂ ಬೃಹನ್  ಮುಂಬೈ ಪಾಲಿಕೆ ವಿರುದ್ಧ ಕಿಡಿಕಾರಿರುವ ಕಂಗನಾ ರಣವಾತ್, ಅಧಿಕಾರಕ್ಕಾಗಿ ತತ್ವ ಸಿದ್ದಾಂತಗಳನ್ನು ಮಾರಿಕೊಳ್ಳಲು ಸಿದ್ಧವಾಗಿರುವ ಶಿವಸೇನೆ 'ಸೋನಿಯಾ ಸೇನೆ'ಯಾಗಿದ್ದೆ ಎಂದು ಟೀಕಿಸಿದ್ದಾರೆ.

ಅಲ್ಲದೇ, ಬೃಹನ್ ಮುಂಬೈ ಪಾಲಿಕೆ ಅಧಿಕಾರಿಗಳನ್ನು ಗೂಂಡಾಗಳು ಎಂದು ಕರೆದಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಅವಹೇನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 500 (ಮಾನನಷ್ಟ) ಅಡಿಯಲ್ಲಿ ವಿಕ್ರೋಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಧ್ಯೆ ಕಂಗನಾ ರಣವಾತ್ ಅವರ ಬಾಂದ್ರಾದಲ್ಲಿರುವ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT