ನಟ ಅಫ್ತಾಬ್ ಶಿವದಾಸಾನಿ 
ಬಾಲಿವುಡ್

ಬಾಲಿವುಡ್ ನ ಮತ್ತೋರ್ವ ನಟನಿಗೆ ಕೊರೋನಾ: ಅಫ್ತಾಬ್ ಶಿವದಾಸಾನಿಗೆ ಪಾಸಿಟಿವ್

ಬಾಲಿವುಡ್ ನ ಮತ್ತೋರ್ವ ನಟಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.ನಟ ಅಫ್ತಾಬ್ ಶಿವದಾಸಾನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಗೆ ವೈದ್ಯಕೀಯ ಸಲಹೆ ನೀಡಲಾಗಿದೆ.

ಮುಂಬೈ: ಬಾಲಿವುಡ್ ನ ಮತ್ತೋರ್ವ ನಟಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.ನಟ ಅಫ್ತಾಬ್ ಶಿವದಾಸಾನಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಹೋಮ್ ಕ್ವಾರಂಟೈನ್ ಗೆ ವೈದ್ಯಕೀಯ ಸಲಹೆ ನೀಡಲಾಗಿದೆ.

ಶಿವದಾಸಾನಿ ಟ್ವೀಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.  ಕೊರೋನಾ ಸೋಂಕಿನ ಲಘು ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಸ್ವಯಂ ಪ್ರೇರಿತವಾಗಿ ಪರೀಕ್ಷೆ ಮಾಡಿಸಿಕೊಂಡಿದ್ದಾಗಿ ತಿಳಿಸಿದ್ದಾರೆ.

ದುರಾದೃಷ್ಟವಶಾತ್ ಫಲಿತಾಂಶದಲ್ಲಿ ಪಾಸಿಟಿವ್ ಬಂದಿದ್ದು, ವೈದ್ಯರ ಸೂಚನೆ ಮೇರೆಗೆ ಹೋಮ್ ಕ್ವಾರಂಟೈನ್ ನಲ್ಲಿ ಇರುವುದಾಗಿ ಹೇಳಿದ್ದಾರೆ.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬ , ಕನಿಕಾ ಕಪೂರ್ ಇತ್ತೀಚಿಗೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಚೇತರಿಕೆಯಾಗುತ್ತಿದ್ದಂತೆ, ನಟ ಅರ್ಜುನ್ ಕಪೂರ್, ಮಲೈಕಾ ಅರೋರಾ, ರಾಜ್ ಶಾಂಡಿಲ್ಯ, ರಾಪರ್ ರಾಫ್ತಾರ್ ಮತ್ತಿತರರು ಕೋವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT