ಸಾರಾ ಅಲಿ ಖಾನ್ 
ಬಾಲಿವುಡ್

ಸುಶಾಂತ್ ಜೊತೆ ಸಾರಾ ಅಲಿಖಾನ್ -ರಾಕುಲ್ ಪ್ರೀತ್ ಸಿಂಗ್ ಕೂಡ ಡ್ರಗ್ಸ್ ಸೇವಿಸುತ್ತಿದ್ದರು: ರಿಯಾ ಚಕ್ರವರ್ತಿ

ಡ್ರಗ್ಸ್‌ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. ಸದ್ಯ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್‌ ಚಕ್ರವರ್ತಿ ಎನ್‌ಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಪಡುತ್ತಿದ್ದಾರೆ. ಈ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ.  

ಮುಂಬಯಿ: ಡ್ರಗ್ಸ್‌ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. ಸದ್ಯ ರಿಯಾ ಚಕ್ರವರ್ತಿ, ಅವರ ಸಹೋದರ ಶೋವಿಕ್‌ ಚಕ್ರವರ್ತಿ ಎನ್‌ಸಿಬಿ ಅಧಿಕಾರಿಗಳ ವಿಚಾರಣೆಗೆ ಒಳಪಡುತ್ತಿದ್ದಾರೆ. ಈ ಜಾಲದಲ್ಲಿ ಅನೇಕರ ಹೆಸರುಗಳು ಹೊರಬರುತ್ತಿವೆ. 
 
ಸುಮಾರು 20 ಪುಟಗಳ ಹೇಳಿಕೆಯನ್ನು ರಿಯಾ ಅವರಿಂದ ಎನ್‌ಸಿಬಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಈ ಹೇಳಿಕೆಯಲ್ಲಿ  ಬಾಲಿವುಡ್‌ನ ಅನೇಕ ಟಾಪ್‌ ಸೆಲೆಬ್ರಿಟಿಗಳ ಹೆಸರು ಹೊರಬಂದಿದೆ. ಸಾರಾ ಅಲಿ ಖಾನ್‌, ರಾಕುಲ್‌ ಪ್ರೀತ್‌ ಸಿಂಗ್‌ ಕೂಡ ಡ್ರಗ್ಸ್‌ ಸೇವಿಸುತ್ತಾರೆ ಎಂದು ರಿಯಾ ಬಾಯಿ ಬಿಟ್ಟಿದ್ದಾರೆ  ಎಂಬ ಮಾಹಿತಿ ಕೇಳಿಬಂದಿದೆ.

ಈ ಎಲ್ಲ ಸೆಲೆಬ್ರಿಟಿಗಳಿಗೆ ಈಗ ಎನ್‌ಸಿಬಿ ನೋಟಿಸ್‌ ನೀಡುವ ಸಾಧ್ಯತೆ ದಟ್ಟವಾಗಿದೆ. 25ಕ್ಕೂ ಅಧಿಕ ಸೆಲೆಬ್ರಿಟಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಹೇಳಲಾಗುವುದು. ಕಲಾವಿದರು, ನಿರ್ದೇಶಕರು, ಕಾಸ್ಟಿಂಗ್‌ ಡೈರೆಕ್ಟರ್ಸ್‌ ಮತ್ತು ನಿರ್ಮಾಪಕರು ಕೂಡ ಈ ಪಟ್ಟಿಯಲ್ಲಿ ಇದ್ದಾರೆ ಎನ್ನಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT