ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ರಾಧೆ-ಶ್ಯಾಮ್ ನಟಿ ಪೂಜಾ ಹೆಗ್ಡೆಗೆ ಕೊರೋನಾ ಸೋಂಕು: ಹೋಮ್ ಐಸೋಲೇಷನ್

ನಟಿ ಪೂಜಾ ಹೆಗ್ಡೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಬಗ್ಗೆ ನಟಿ ಪೂಜಾ ಹೆಗ್ಡೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ಪೂಜಾ ಹೆಗಡೆ
Shilpa D
Updated On : 26 Apr 2021, 2:28 pm

ನಟಿ ಪೂಜಾ ಹೆಗ್ಡೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ತಮಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಬಗ್ಗೆ ನಟಿ ಪೂಜಾ ಹೆಗ್ಡೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ.

ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಎಲ್ಲ ನಿಯಮಗಳನ್ನು ನಾನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಮನೆಯಲ್ಲೇ ನಾನು ಕ್ವಾರಂಟೈನ್ ಆಗಿದ್ದೇನೆ. ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆಗೆ ಒಳಗಾಗಿ. ನಿಮ್ಮ ಪ್ರೀತಿ ಹಾಗೂ ಬೆಂಬಲಕ್ಕೆ ನನ್ನ ಧನ್ಯವಾದಗಳು. ದಯವಿಟ್ಟು ಮನೆಯಲ್ಲಿರಿ, ಸುರಕ್ಷಿತವಾಗಿರಿ'' ಎಂದು ನಟಿ ಪೂಜಾ ಹೆಗ್ಡೆ ಟ್ವೀಟ್ ಮಾಡಿದ್ದಾರೆ.

ಕಾಲಿವುಡ್ ನಟ ಇಳಯದಳಪತಿ ವಿಜಯ್ ಅಭಿನಯದ 65ನೇ ಸಿನಿಮಾ (ದಳಪತಿ 65)ಕ್ಕೆ ಪೂಜಾ ಹೆಗ್ಡೆ ನಾಯಕಿ. ಈಗಾಗಲೇ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ 'ದಳಪತಿ 65' ಚಿತ್ರದ ಮೊದಲ ಹಂತದ ಶೂಟಿಂಗ್ ಜಾರ್ಜಿಯಾದಲ್ಲಿ ನಡೆದಿದೆ. 17 ದಿನಗಳ ಕಾಲ ಜಾರ್ಜಿಯಾದಲ್ಲಿ ಚಿತ್ರೀಕರಣ ಮುಗಿಸಿದ ಬಳಿಕ ವಿಜಯ್ ಚೆನ್ನೈಗೆ ವಾಪಸ್ ಬಂದಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments