ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ 
ಬಾಲಿವುಡ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ಸತತ 5 ಗಂಟೆ ಕಾಲ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಇಡಿ ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಿಚಾರಣೆ ನಡೆಸಿದೆ. ಸತತ ಐದು ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯ ಇಂದು ವಿಚಾರಣೆ ನಡೆಸಿದೆ. ಸತತ ಐದು ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿರುವುದಾಗಿ ಎಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ. 

ಕೆಲ ದಿನಗಳ ಹಿಂದೆ ನಾಲ್ಕು ವರ್ಷಗಳ ಹಳೆಯದಾದ ಡ್ರಗ್ಸ್ ಕೇಸ್ ಗೆ ಸಂಬಂಧಿಸಿದಂತೆ ನಟರು ಮತ್ತು ನಿರ್ದೇಶಕರು ಸೇರಿದಂತೆ ಟಾಲಿವುಡ್ ನ ಪ್ರಮುಖ ಸ್ಟಾರ್ ಗಳಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿತ್ತು. ಪುರಿ ಜಗನ್ನಾಥ್, ಜಾರ್ಮಿ ಕೌರ್, ಮುಮೈತ್ ಖಾನ್, ನವದೀಪ್ ಮತ್ತು ನಂದು ಅವರಿಗೂ ಇಡಿ ಸಮನ್ಸ್ ನೀಡಿತ್ತು.

ಕಿಚ್ಚ ಸುದೀಪ್ ಅಭಿನಯದ ಬಿಗ್ ಬಜೆಟ್ ಚಿತ್ರ ವಿಕ್ರಾಂತ್ ರೋಣದಲ್ಲಿ ಐಟಂ ಹಾಡಿಗೆ ಹೆಜ್ಜೆ ಹಾಕುವುದರ ಜೊತೆಗೆ ವಿಶೇಷ ಪಾತ್ರದಲ್ಲೂ ಜಾಕ್ವೆಲಿನ್ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಜಾಕ್ವೆಲಿನ್ ಅವರ ಪಾತ್ರದ ಫಸ್ಟ್ ಲುಕ್ ಸಹ ಬಿಡುಗಡೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ