ಕಮಲ್ ಖಾನ್ ಮತ್ತು ರಣ್ ವೀರ್ ಸಿಂಗ್ 
ಬಾಲಿವುಡ್

ಪುತ್ರನನ್ನು ಬಾಲಿವುಡ್ ನಲ್ಲಿ ಲಾಂಚ್ ಮಾಡಲು ನಿರ್ಮಾಪಕ ಆದಿತ್ಯ ಚೋಪ್ರಾಗೆ 20 ಕೋಟಿ ರೂ. ನೀಡಿದ್ದ ರಣ್ ವೀರ್ ಸಿಂಗ್ ತಂದೆ: ಕಮಲ್ ಖಾನ್ ಬಾಂಬ್

ರಣ್ ವೀರ್ ಸಿಂಗ್ ಅವರು ಬ್ಯಾಂಡ್ ಬಾಜಾ ಬಾರಾತ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದ್ದರು. ಆ ಸಿನಿಮಾವನ್ನು ಖ್ಯಾತ ಯಶ್ ರಾಜ್ ಫಿಲಂಸ್ ಸಂಸ್ಥೆ ನಿರ್ಮಿಸಿತ್ತು. 

ಮುಂಬೈ: ಬಾಲಿವುಡ್ ಸೆಲಬ್ರಿಟಿಗಳ ವಿರುದ್ಧ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿರುವ ನಟ ಕಮಲ್ ಖಾನ್. ಇದೀಗ ಹೊಸ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಸುದ್ದಿಯಲ್ಲಿದ್ದಾರೆ.

ಈ ಬಾರಿ ಅವರ ಮಾತಿನ ಬಾಣಕ್ಕೆ ತುತ್ತಾಗಿರುವವರು ನಾಯಕ ನಟ ರಣ್ ವೀರ್ ಸಿಂಗ್. ರಣ್ ವೀರ್ ಸಿಂಗ್ ಅವರು ಬ್ಯಾಂಡ್ ಬಾಜಾ ಬಾರಾತ್ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶ ಮಾಡಿದ್ದರು. ಆ ಸಿನಿಮಾವನ್ನು ಖ್ಯಾತ ಯಶ್ ರಾಜ್ ಫಿಲಂಸ್ ಸಂಸ್ಥೆ ನಿರ್ಮಿಸಿತ್ತು.

ಆ ಸಿನಿಮಾ ಮೂಲಕ ನಾಯಕನಾಗಿ ತಮ್ಮ ಪುತ್ರನನ್ನು ಲಾಂಚ್ ಮಾಡಲು ರಣ್ ವೀರ್ ಸಿಂಗ್ ತಂದೆ ಯಶ್ ರಾಜ್ ಸಂಸ್ಥೆಯ ಮುಖ್ಯಸ್ಥ ಆದಿತ್ಯ ಚೋಪ್ರಾ ಅವರಿಗೆ 20 ಕೋಟಿ ರೂ. ಕೊಟ್ಟಿದ್ದರು ಎಂದು ಕಮಲ್ ಖಾನ್ ಬಾಂಬ್ ಸಿಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video