ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಮ್ಯಾಟ್ರಿಕ್ಸ್ ಹಾಲಿವುಡ್ ಸಿನಿಮಾದಲ್ಲಿ ಅಲ್ಪ ಅವಧಿಯ ಪಾತ್ರಕ್ಕೆ ಟ್ರೋಲ್: ಕಿಡಿ ಕಾರಿದ ಪ್ರಿಯಾಂಕ ಚೋಪ್ರಾ

ಜನಪ್ರಿಯ ಮ್ಯಾಟ್ರಿಕ್ಸ್ ಸರಣಿಯ ನಾಲ್ಕನೇ ಅವತರಣಿಕೆ 'ಮ್ಯಾಟ್ರಿಕ್ಸ್- ರಿಸರೆಕ್ಷನ್ಸ್' ಸಿನಿಮಾ ಇತ್ತೀಚಿಗಷ್ಟೆ ವಿಶ್ವಾದ್ಯಂತ ತೆರೆ ಕಂಡಿತ್ತು.

ಪ್ರಿಯಾಂಕಾ ಚೋಪ್ರಾ
Harshavardhan M
Updated On : 26 Dec 2021, 2:16 pm

ಹಾಲಿವುಡ್: ಜನಪ್ರಿಯ ಮ್ಯಾಟ್ರಿಕ್ಸ್ ಸರಣಿಯ ನಾಲ್ಕನೇ ಅವತರಣಿಕೆ 'ಮ್ಯಾಟ್ರಿಕ್ಸ್- ರಿಸರೆಕ್ಷನ್ಸ್' ಸಿನಿಮಾ ಇತ್ತೀಚಿಗಷ್ಟೆ ವಿಶ್ವಾದ್ಯಂತ ತೆರೆ ಕಂಡಿತ್ತು. ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ನಟಿಸಿದ್ದರು.

ಇದನ್ನೂ ಓದಿ: ಇನ್ ಸ್ಟಾಗ್ರಾಂನಲ್ಲಿ ಪತಿ ಜೋನಾಸ್ ಹೆಸರು ಕೈಬಿಟ್ಟ ಪ್ರಿಯಾಂಕಾ ಚೋಪ್ರಾ: ದಾಂಪತ್ಯದಲ್ಲಿ ಬಿರುಕು ಶಂಕೆ!

ಆ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹೀಗೆ ಬಂದು ಹಾಗೆ ಹೋಗುವ ಪಾತ್ರದಲ್ಲಿ ನಟಿಸಿದ್ದಾರೆ ಎಂದು ಇಂಟರ್ನೆಟ್ ನಲ್ಲಿ ಟ್ರೋಲಿಂಗ್ ಗೆ ಒಳಗಾಗಿದ್ದರು. 

Advertisement

Advertisement

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ಪತಿ ಹೆಸರು ತೆಗೆದು ಹಾಕಿದ್ದ ಪ್ರಿಯಾಂಕಾ ಚೋಪ್ರಾ: ಸಣ್ಣ ವಿಚಾರ ದೊಡ್ಡದಾಗಿದ್ದೇಕೆ ಎಂದು ಸ್ಪಷ್ಟನೆ!

ಈ ಬಗ್ಗೆ ಕಿಡಿಕಾರಿರುವ ಪ್ರಿಯಾಂಕಾ ಚೋಪ್ರಾ ತಾವು ಪಾತ್ರದ ಅವಧಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ತಮಗೆ ಪಾತ್ರದ ತೂಕವಷ್ಟೆ ಮುಖ್ಯ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಇದನ್ನೂ ಓದಿ: ಹಾಲಿವುಡ್ ಚಿತ್ರದ ಚಿತ್ರೀಕರಣ ವೇಳೆ ದುರಂತ: ನಟ ಆಲೆಕ್‌ ಬಾಲ್ಡ್‌ವಿನ್‌ ಸಿಡಿಸಿದ ಗುಂಡಿಗೆ ಛಾಯಾಗ್ರಾಹಕಿ ಬಲಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement