ದಿಶಾ ಪಟಾಣಿ ಮತ್ತು ಟೈಗರ್ ಶ್ರಾಪ್ 
ಬಾಲಿವುಡ್

ನಿಯಮ ಉಲ್ಲಂಘನೆ: ಬಾಲಿವುಡ್ 'ಜೋಡಿ ಹಕ್ಕಿ' ಟೈಗರ್‌ ಶ್ರಾಫ್‌ ಮತ್ತು ದಿಶಾ ಪಟಾನಿ ವಿರುದ್ಧ ಎಫ್ ಐಆರ್

ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಮತ್ತು ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಮುಂಬೈ: ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಕಾರಣಕ್ಕೆ ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಮತ್ತು ದಿಶಾ ಪಟಾನಿ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಲಾಕ್ ಡೌನ್ ಇದ್ದರೂ ಮುಂಬೈನ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಇಬ್ಬರು ಸುತ್ತಾಡುತ್ತಿದ್ದರು ಎಂದು ವರದಿಯಾಗಿದೆ. ಪೊಲೀಸರು ಇಬ್ಬರನ್ನು ತಡೆದು ಕಾರು ನಿಲ್ಲಿಸಿ ಸುತ್ತಾಡುತ್ತಿರುವ ಕಾರಣ ಕೇಳಿದ್ದಾರೆ. ಆದರೆ ಇಬ್ಬರೂ ಸರಿಯಾದ ಕಾರಣ ನೀಡದ ಹಿನ್ನಲ್ಲೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

ಮಂಗಳವಾರ ಸಂಜೆ ವರ್ಕೌಟ್‌ ಮುಗಿಸಿ ಜಿಮ್‌ನಿಂದ ವಾಪಸ್‌ ಆಗುವ ವೇಳೆ ಇಬ್ಬರು ಕಾರಿನಲ್ಲಿ ಬಾಂದ್ರಾದ ರಸ್ತೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT