ಯಾಮಿ ಗೌತಮ್-ಆದಿತ್ಯ ಧಾರ್ 
ಬಾಲಿವುಡ್

ಉರಿ ಚಿತ್ರ ನಿರ್ದೇಶಕ ಆದಿತ್ಯ ಧಾರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಯಾಮಿ ಗೌತಮ್

ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಯಾಮಿ ಗೌತಮ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕೇವಲ ಆಪ್ತರ ಸಮ್ಮಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಮುಂಬೈ: ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಯಾಮಿ ಗೌತಮ್ ಮತ್ತು ನಿರ್ದೇಶಕ ಆದಿತ್ಯ ಧಾರ್ ಕೇವಲ ಆಪ್ತರ ಸಮ್ಮಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

2019ರ ಬ್ಲಾಕ್‌ಬಸ್ಟರ್ ಚಲನಚಿತ್ರ "ಉರಿ: ದಿ ಸರ್ಜಿಕಲ್ ಸ್ಟ್ರೈಕ್ಸ್" ನಲ್ಲಿ 32 ವರ್ಷದ ಗೌತಮ್ ಮತ್ತು 38 ವರ್ಷದ ಆದಿತ್ಯ ಧಾರ್ ಒಟ್ಟಿಗೆ ಕೆಲಸ ಮಾಡಿದ್ದರು. ಇದೀಗ ತಾವಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ನಮ್ಮ ಕುಟುಂಬದ ಆಶೀರ್ವಾದದೊಂದಿಗೆ, ನಾವು ಇಂದು ಆತ್ಮೀಯ ವಿವಾಹ ಸಮಾರಂಭದಲ್ಲಿ ಸತಿಪತಿಗಳಾಗಿದ್ದೇವೆ. ಕೇವಲ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ನಾವು ಪ್ರೀತಿ ಮತ್ತು ಸ್ನೇಹದ ಪ್ರಯಾಣವನ್ನು ಪ್ರಾರಂಭಿಸುತ್ತಿದ್ದೇವೆ. ನಿಮ್ಮ ಎಲ್ಲ ಆಶೀರ್ವಾದಗಳನ್ನು ಮತ್ತು ಶುಭಾಶಯಗಳನ್ನು ನಾವು ಬಯಸುತ್ತೇವೆ. ಪ್ರೀತಿ, ಯಾಮಿ ಮತ್ತು ಆದಿತ್ಯ ಪೋಸ್ಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!

ಇರಾನ್‌ನ ಉನ್ನತಾಧಿಕಾರಿ ಅರಘ್ಚಿ, ಗಾಲಿಬಾಫ್'ರನ್ನು ಇಸ್ರೇಲ್ ಕೊಲ್ಲದಂತೆ ತಡೆದಿದ್ದೇ ನಾವು: Pakistan

ಭಾರತದ ಬತ್ತಳಿಕೆ ಸೇರಲಿದೆ ರಷ್ಯಾದ ಮತ್ತೊಂದು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ, 445 ಕೋಟಿ ರೂ ಒಪ್ಪಂದ

IPL ನ ಕನಸಲ್ಲಿ ಮಾತ್ರ ಮೀರಿಸ್ತೀವಿ.. ಒಳ್ಳೆ ಆಫರ್ ಸಿಕ್ರೆ ಆಟಗಾರರು ಹೋಗ್ದೇ ಏನ್ ಮಾಡ್ತಾರೆ..: ಪಾಕ್ ಆಟಗಾರನಿಂದ PSLನ ಭೀಕರ ಟ್ರೋಲ್!

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ: ಜನರನ್ನು ಮೂರ್ಖರನ್ನಾಗಿ ಮಾಡಲು ಬಿಜೆಪಿ ಪ್ರಯತ್ನ; ಕೇಂದ್ರಕ್ಕೆ ಬುದ್ಧಿ ಕಲಿಸಿ- ಸುರ್ಜೇವಾಲ

SCROLL FOR NEXT