ಬಾಲಿವುಡ್

ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು 

Sumana Upadhyaya

ಮುಂಬೈ: ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪತ್ನಿ ಸಾಯಿರಾ ಬಾನು ತಿಳಿಸಿದ್ದಾರೆ.

SCROLL FOR NEXT