ನಾಸಿರುದ್ದೀನ್ ಶಾ 
ಬಾಲಿವುಡ್

ಖ್ಯಾತ ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲು

ಖ್ಯಾತ ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ನ್ಯುಮೋನಿಯಾ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ಖ್ಯಾತ ಬಾಲಿವುಡ್ ಹಿರಿಯ ನಟ ನಾಸಿರುದ್ದೀನ್ ಶಾ ನ್ಯುಮೋನಿಯಾ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತಂತೆ ಷಾ ಕುಟುಂಬಸ್ಥರು ಮಾಹಿತಿ ನೀಡಿದ್ದು, ನಾಸಿರುದ್ದೀನ್ ಶಾ (70 ವರ್ಷ) ಅವರಿಗೆ ನ್ಯುಮೋನಿಯಾ ಇರುವುದು ಪತ್ತೆಯಾಗಿದ್ದು ಮಂಗಳವಾರ ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರ ಪತ್ನಿ ಹಾಗೂ ನಟಿ ರತ್ನಾ ಪಾಠಕ್ ಶಾ ಅವರು, ನಾಸಿರುದ್ದೀನ್ ಶಾ ಅವರು ಖಾರ್‌ನ ಹಿಂದೂಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಅವರು ಆಸ್ಪತ್ರೆಯಿಂದ ಶೀಘ್ರವೇ ಬಿಡುಗಡೆಗೊಳ್ಳಬಹುದು ಎಂದು ಹೇಳಿದ್ದಾರೆ. 

ತಮ್ಮ ಚಲನಚಿತ್ರ ವೃತ್ತಿಜೀವನದಲ್ಲಿ ಮೂರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಗೆದ್ದಿರುವ ಷಾ ಅವರು ಕೊನೆಯ ಬಾರಿಗೆ 2020 ರಲ್ಲಿ 'ಮೀ ರಕ್ಸಮ್' ನಲ್ಲಿ ನಟಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT