ದಿಲೀಪ್ ಕುಮಾರ್ 
ಬಾಲಿವುಡ್

ಹಿರಿಯ ನಟ ದಿಲೀಪ್ ಕುಮಾರ್ ಮತ್ತೆ ಅಸ್ವಸ್ಥ, ಹಿಂದೂಜಾ ಆಸ್ಪತ್ರೆಗೆ ದಾಖಲು

ಬಾಲಿವುಡ್‌ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಲಿವುಡ್‌ ಹಿರಿಯ ನಟ ದಿಲೀಪ್ ಕುಮಾರ್ ಅವರನ್ನು ಮತ್ತೊಮ್ಮೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಸ್ತುತ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ. ಇತ್ತೀಚೆಗೆ ಅವರು ಇದೇ ರೀತಿಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. 

"ಅವರು ಉತ್ತಮವಾಗಿದ್ದಾರೆ, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ" ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.

ಈ ಹಿಂದೆ ಜೂನ್ 6 ರಂದು ನಟ ದಿಲೀಪ್ ಕುಮಾರ ಅವರನ್ನು ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಐದು ದಶಕಗಳ ಸಿನಿ ವೃತ್ತಿ ಬದುಕಿನಲ್ಲಿ ದಿಲೀಪ್ ಕುಮಾರ್ "ಮೊಘಲ್-ಎ-ಅಜಮ್", "ದೇವದಾಸ್", "ನಯಾ ದೌರ್", ಮತ್ತು "ರಾಮ್ ಔರ್ ಶ್ಯಾಮ್" ನಂತಹ ಹಿಟ್ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.1998 ರ ಚಲನಚಿತ್ರ "ಕಿಲಾ" ಅವರ ಕಡೆಯ ಸಿನಿಮಾ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!