ಕೋವಿಡ್ ಲಸಿಕಾ ಕೇಂದ್ರದಲ್ಲಿ ನಟ ಸಲ್ಮಾನ್ ಖಾನ್ 
ಬಾಲಿವುಡ್

ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದ ನಟ ಸಲ್ಮಾನ್ ಖಾನ್

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.ಮುಂಬೈಯ ದಾದರ್ ನಲ್ಲಿನ ಲಸಿಕಾ ಕೇಂದ್ರದಲ್ಲಿ ಸಹೋದರ ಸೊಹೈಲ್ ಖಾನ್ ಅವರೊಂದಿಗೆ ಸಲ್ಮಾನ್ ಖಾನ್ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ.

ಮುಂಬೈ: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.
ಮುಂಬೈಯ ದಾದರ್ ನಲ್ಲಿನ ಲಸಿಕಾ ಕೇಂದ್ರದಲ್ಲಿ ಸಹೋದರ ಸೊಹೈಲ್ ಖಾನ್ ಅವರೊಂದಿಗೆ ಸಲ್ಮಾನ್ ಖಾನ್
ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ.

ಲಸಿಕಾ ಕೇಂದ್ರಕ್ಕೆ ಖಾನ್ ಸಹೋದರರ ಆಗಮನದ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ
ವೈರಲ್ ಆಗಿವೆ. ಈದ್ ಉಲ್ ಫಿತರ್ ಹಬ್ಬದ ದಿನದಂದೇ ಸನ್ಮಾನ್ ಖಾನ್ ಕೋವಿಡ್-19 ಲಸಿಕೆಯ ಎರಡನೇ ಡೋಸ್ ಪಡೆದಿದ್ದಾರೆ.

ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ 'ರಾಧೆ' ಮೊನ್ನೆಯಷ್ಟೇ ಓಟಿಟಿ ವೇದಿಕೆಯಲ್ಲಿ ಬಿಡುಗಡೆಗೊಂಡಿದ್ದು, ಪ್ರೇಕ್ಷಕರು ಹಾಗೂ
ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.  ಪ್ರಭು ದೇವಾ ನಿರ್ದೇಶನದ ಈ ಚಿತ್ರದಲ್ಲಿ ದಿಶಾ ಪಠಾಣಿ, ರಂದೀಪ್ ಹೂಡಾ, ಜಾಕಿ ಶ್ರಾಫ್ ಮತ್ತಿತರರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT