ಸಿದ್ದಾರ್ಥ್ ಶುಕ್ಲಾ 
ಬಾಲಿವುಡ್

ಬಿಗ್ ಬಾಸ್ ಸೀಸನ್ 13ರ ವಿಜೇತ, ಬಾಲಿಕಾ ವಧು ಖ್ಯಾತಿಯ ಸಿದ್ಧಾರ್ಥ್ ಶುಕ್ಲಾ ನಿಧನ

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ ಹೃದಯಾಘಾತದಿಂದ ಮೃತರಾಗಿದ್ದಾರೆ.

ಹಿಂದಿ ಕಿರುತೆರೆಯ ಜನಪ್ರಿಯ ನಟ ಸಿದ್ಧಾರ್ಥ್​ ಶುಕ್ಲಾ ಅವರು ಗುರುವಾರ ಹೃದಯಾಘಾತದಿಂದ ಮೃತರಾಗಿದ್ದಾರೆ.

40 ವರ್ಷದ ಬಿಗ್​ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಆಗಿದ್ದ ಸಿದ್ದಾರ್ಥ್ ಶುಕ್ಲಾ ಇಬ್ಬರು ಸಹೋದರಿಯರು ಮತ್ತು ತಾಯಿಯನ್ನು ಅಗಲಿದ್ದಾರೆ.

‘ಬಾಲಿಕಾ ವಧು’ ಸೇರಿ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಜನಪ್ರಿಯತೆ ಗಳಿಸಿದ್ದರು. ಇಂದು ಬೆಳಗ್ಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. 

ಜಲಕ್ ದಿಕಲ್ ಆಜಾ 6, ಫಿಯರ್ ಫ್ಯಾಕ್ಟರ್: ಕತ್ರೋನ್ ಕೆ ಕಿಲಾಡಿ 7 ಮತ್ತು ಬಿಗ್ ಬಾಸ್ ಸೀಸನ್ 13 ರಲ್ಲಿ ಭಾಗವಹಿಸಿದ್ದರು. 2014 ರಲ್ಲಿ, ಕರಣ್ ಜೋಹರ್ ನಿರ್ಮಿಸಿದ "ಹಂಪ್ಟಿ ಶರ್ಮಾ ಕಿ ದುಲ್ಹಾನಿಯಾ" ಚಿತ್ರದ ಮೂಲಕ ಶುಕ್ಲಾ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT