ಬಾಲಿವುಡ್

ಟೀಚರ್ಸ್ ಡೇ ಪ್ರಯುಕ್ತ ಮಾರ್ಗದರ್ಶಕರನ್ನು ಸ್ಮರಿಸಿದ ಬೋಲ್ಡ್ ಅಂಡ್ ಬ್ಯೂಟಿಫುಲ್ ಕುಬ್ರಾ ಸೇಟ್

ಕುಬ್ರಾ ಸೇಟ್ ನೆಟ್ ಪ್ಲಿಕ್ಸ್ ನ ಸೇಕ್ರೆಡ್ ಗೇಮ್ಸ್ ಧಾರಾವಾಹಿ ಸರಣಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಲ್ಲದೆ ಅಮೋಘ ಅಭಿನಯ ನೀಡಿದ್ದರು. ಅವರು ಹಂಬಲ್ ಪೊಲಿಟಿಷಿಯನ್ ನೊಗ್ರಾಜ್ ಹಾಗೂ ಫ್ರೆಂಚ್ ಬಿರಿಯಾನಿ ಖ್ಯಾತಿಯ ನಟ  ದಾನಿಶ್ ಸೇಟ್ ಸೋದರಿ. 

ಮುಂಬೈ: ಶಿಕ್ಷಕರ ದಿನಾಚರಣೆ ಪ್ರಯುಕ್ತ ಬಾಲಿವುಡ್ ನಟಿ ಕುಬ್ರಾ ಸೇಟ್ ತಮ್ಮ ಜೀವನದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ, ಮಾರ್ಗದರ್ಶನ ಮಾಡಿದ ವ್ಯಕ್ತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅವರಲ್ಲಿ ನಟ ಸೈಫ್ ಆಲಿ ಖಾನ್ ಮತ್ತು ನಿರ್ದೇಶ ಅನುರಾಗ್ ಕಶ್ಯಪ್ ಸೇರಿದ್ದಾರೆ. 

ಕುಬ್ರಾ ಸೇಟ್ ನೆಟ್ ಪ್ಲಿಕ್ಸ್ ನ ಸೇಕ್ರೆಡ್ ಗೇಮ್ಸ್ ಧಾರಾವಾಹಿ ಸರಣಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಲ್ಲದೆ ಅಮೋಘ ಅಭಿನಯ ನೀಡಿದ್ದರು. ಸೇಕ್ರೆಡ್ ಗೇಮ್ಸ್ ನಲ್ಲಿ ಸೈಫ್ ಜೊತೆ ಅವರು ನಟಿಸಿದ್ದರು. ಅದಲ್ಲದೆ ರಣ್ ವೀರ್ ಸಿಂಗ್ ಅಭಿನಯದ ಗಲ್ಲಿ ಬಾಯ್ ಸಿನಿಮಾದಲ್ಲೂ ಅವರು ನಟಿಸಿದ್ದಾರೆ. 

ಕುಬ್ರಾ ಸೇಟ್ ಅವರು ಹಂಬಲ್ ಪೊಲಿಟಿಷಿಯನ್ ನೊಗ್ರಾಜ್ ಹಾಗೂ ಫ್ರೆಂಚ್ ಬಿರಿಯಾನಿ ಖ್ಯಾತಿಯ ನಟ  ದಾನಿಶ್ ಸೇಟ್ ಸೋದರಿ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT