ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ

ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು.

ದಿಶಾ ಪಟಾಣಿ
Harshavardhan M
Updated On : 6 Sept 2021, 7:11 pm

ಮುಂಬೈ: ಬಾಲಿವುಡ್ ನಟಿ ದಿಶಾ ಪಟಾನಿ ಜಿಗಿದಾಡುತ್ತಾ ಫ್ಲ್ಯೈಯಿಂಗ್ ಕಿಕ್ ಪ್ರದರ್ಶನ ಮಾಡುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಮನಸೂರೆಗೊಂಡಿದೆ. ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. 

ಸಿನಿಮಾಗಳಲ್ಲಿ ಮನಮೋಹಕವಾಗಿ ಕಾಣಿಸಿಕೊಂಡು ಡ್ಯಾನ್ಸ್ ಮಾಡುವುದಕ್ಕೆ ಮಾತ್ರವೇ ತಾವು ಸೀಮಿತರಾಗಿಲ್ಲ ಎನ್ನುವ ಸಂದೇಶವನ್ನು ಈ ವಿಡಿಯೋ ಮೂಲಕ ರವಾನಿಸಿದಂತಿದೆ. 

ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು. ಅವರಿಬ್ಬರೂ ಬಾಯ್ ಫ್ರೆಂಡ್ ಗರ್ಲ್ ಫ್ರೆಂಡ್ ಇರಬಹುದು ಎನ್ನುವ ಗಾಳಿ ಸುದ್ದಿಗಳು ಹರಿದಾಡಿದ್ದವು. 

Advertisement

Advertisement

ಇದನ್ನೂ ಓದಿ:  ನೆಹರು-ಗಾಂಧಿ ಕುಟುಂಬದ ಬಗ್ಗೆ ಅವಹೇಳನಕಾರಿ ವಿಡಿಯೋ ಸೃಷ್ಟಿ: ನಟ ಪಾಯಲ್ ರೋಹಟಗಿ ವಿರುದ್ಧ ಪ್ರಕರಣ ದಾಖಲು
 

Related Article

ಭಾರತೀಯ ವಾಯುಪಡೆ ಪೈಲಟ್ ಸಮವಸ್ತ್ರದಲ್ಲಿ ಮಿಂಚಿದ ಬಾಲಿವುಡ್ ನಟಿ ಕಂಗನಾ

ವಿಕ್ರಾಂತ್ ರೋಣ ಚಿತ್ರದ ಪೋಸ್ಟರ್ ಹಂಚಿಕೊಂಡ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್!

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಬಾಲಿವುಡ್ ನಟಿ ಕರೀನಾ ಕಪೂರ್ ವಿರುದ್ಧ ದೂರು ದಾಖಲು

ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಸಮನ್ಸ್!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement