ಬಾಲಿವುಡ್

ಕರೀನಾ-ಸೈಫ್ ಅಲಿ ಖಾನ್ ಮನೆಯಲ್ಲಿ ಗಣೇಶ ಚತುರ್ಥಿ; ಶುಭ ಕೋರಿದ ದಂಪತಿಗಳು!

Vishwanath S

ಬಾಲಿವುಡ್ ನ ತಾರಾ ದಂಪತಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಮನೆಯಲ್ಲಿ ಸಂಭ್ರಮದ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. 

ದಂಪತಿಗಳು ಸಂಭ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಮಾಡಿ ಗಣೇಶ ಚತುರ್ಥಿಯ ಶುಭಾಶಯ ಕೋರಿದ್ದಾರೆ. ಕರೀನಾ ಪತಿ ಸೈಫ್ ಅಲಿ ಖಾನ್ ಮತ್ತು ಮಗ ತೈಮೂರ್ ದೇವರು ಗಣೇಶನನ್ನು ಪೂಜಿಸುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. 

ಇದೇ ವೇಳೆ ಮಗ ತೈಮೂರ್ ಮಾಡಿದ ಮಣ್ಣಿನ ಗಣಪತಿಯ ಒಂದು ಫೋಟೋವನ್ನು ಶೇರ್ ಮಾಡಿದ್ದಾರೆ. 

SCROLL FOR NEXT