ಸೋನು ಸೂದ್ 
ಬಾಲಿವುಡ್

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಆರು ಕಡೆ ಐಟಿ ದಾಳಿ

ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

ಮುಂಬೈ: ಬಾಲಿವುಡ್ ನಟ ಸೋನು ಸೂದ್ ಗೆ ಸೇರಿದ ಮುಂಬೈ ಮತ್ತು ಲಖನೌನ ಆರು ಕಡೆಗಳಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. 

ನಟನ ಮನೆ ಮತ್ತು ಲಖನೌ ಕಂಪನಿಗಳಲ್ಲಿ ಐಟಿ ಅಧಿಕಾರಿಗಳು ತಪಾಪಣೆ ನಡೆಸಿದ್ದಾರೆ. ತೆರಿಗೆ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಸೋನು ಸೂದ್ ವಿರುದ್ಧ ಐಟಿ ದಾಳಿ ನಡೆದಿದೆ. ಆದರೆ ದಾಳಿ ಕುರಿತಂತೆ ಸೋನು ಸೂದ್ ಅಧಿಕೃತ ಹೇಳಿಕೆ ನೀಡಿಲ್ಲ.

ಕೋವಿಡ್ -19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಕಳೆದ ವರ್ಷ ರಾಷ್ಟ್ರವ್ಯಾಪಿ ಲಾಕ್‌ಡೌನ್ ಸಮಯದಲ್ಲಿ ವಲಸಿಗರು ತಮ್ಮ ರಾಜ್ಯಗಳನ್ನು ತಲುಪಲು ಸಹಾಯ ಮಾಡಿದ್ದಕ್ಕಾಗಿ ನಟ ರಾಷ್ಟ್ರೀಯ ಗಮನ ಸೆಳೆದರು.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ 48 ವರ್ಷದ ಸೂದ್ ಆಮ್ ಆದ್ಮಿ ಪಕ್ಷದ ಸರ್ಕಾರದ ದೇಶ್ ಕಾ ಮೆಂಟರ್ಸ್ ಕಾರ್ಯಕ್ರಮದ ಬ್ರಾಂಡ್ ಅಂಬಾಸಿಡರ್ ಆಗಿ ಘೋಷಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll: ಕ್ಷಣಕ್ಕೊಂದು ತಿರುವು; ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ನಾಪತ್ತೆಯಾಗಿದ್ದ ಕಲಬುರಗಿ ಯುವತಿ ಬಾಂಗ್ಲಾದೇಶದಲ್ಲಿ ಪತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಿಷ್ಟು... Video

GBA ವ್ಯಾಪ್ತಿಯಲ್ಲಿ 'ನಂಬಿಕೆ ನಕ್ಷೆ 2.0' ವ್ಯವಸ್ಥೆ ಲೋಕಾರ್ಪಣೆ! ಏನಿದರ ಉದ್ದೇಶ?

ಮರ್ಮಾಂಗ ತೋರಿಸಿ ವಿದ್ಯಾರ್ಥಿನಿಗೆ ಕಿರುಕುಳ; ಕಾಮುಕನಿಗೆ ಧರ್ಮದೇಟು, ರಕ್ಷಿಸಿದ ಯುವಕರನ್ನೇ ಬಂಧಿಸಿದ ಪೊಲೀಸರು, ಪೋಷಕರ ಪ್ರತಿಭಟನೆ!