ಮಿಥಿಲೇಶ್ ಚತುರ್ವೇದಿ 
ಬಾಲಿವುಡ್

ಹಿಂದಿ ಸಿನಿಮಾ ನಟ, ರಂಗಭೂಮಿ ಕಲಾವಿದ ಮಿಥಿಲೇಶ್ ಚತುರ್ವೇದಿ ನಿಧನ

ಬಾಲಿವುಡ್ ನಟ, ರಂಗಭೂಮಿ ಕಲಾವಿದ, ಹೃತಿಕ್ ರೋಶನ್ ಅವರ 'ಕೋಯಿ ಮಿಲ್ ಗಯಾ' ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ನಟ ಮಿಥಿಲೇಶ್ ಚತುರ್ವೇದಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬಾಲಿವುಡ್ ನಟ, ರಂಗಭೂಮಿ ಕಲಾವಿದ, ಹೃತಿಕ್ ರೋಶನ್ ಅವರ 'ಕೋಯಿ ಮಿಲ್ ಗಯಾ' ಸೇರಿದಂತೆ ಹಲವು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ನಟ ಮಿಥಿಲೇಶ್ ಚತುರ್ವೇದಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಿಂದಿ ಸಿನಿಮಾ ನಟ, ರಂಗಭೂಮಿ ಕಲಾವಿದ ಮಿಥಿಲೇಶ್ ಚತುರ್ವೇದಿ ಅವರು ಕಳೆದ ಸಂಜೆ ( ಜುಲೈ 3, ಬುಧವಾರ ) ನಿಧನರಾಗಿದ್ದಾರೆ. ಹೃದಯಾಘಾತದಿಂದ ಮಿಥಿಲೇಶ್ ಅವರು ಲಕ್ನೋದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ದಶಕಗಳ ಸಿನಿಮಾ ರಂಗದಲ್ಲಿದ್ದ ಮಿಥಿಲೇಶ್ ಅವರು ಹೃತಿಕ್ ರೋಶನ್ ಅವರ 'ಕೋಯಿ ಮಿಲ್ ಗಯಾ'  ಸನ್ನಿ ಡಿಯೋಲ್ ಜೊತೆಗೆ 'ಗದರ್ ಏಕ್ ಪ್ರೇಮ್ ಕಥಾ', 'ಸತ್ಯ', 'ಬಂಟಿ ಔರ್ ಬಬ್ಲಿ', 'ಕ್ರಿಶ್', 'ತಾಲ್', 'ರೆಡಿ', 'ಅಶೋಕ್', 'ಫಿಜಾ' ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ಅವರ ನಿಧನಕ್ಕೆ ಹಲವು ಕಾಲವಿದರು ಸಂತಾಪ ಸೂಚಿಸಿದ್ದಾರೆ.

'Scam 1992' ಸಿರೀಸ್‌ನಲ್ಲಿ ನಟಿಸಿದ್ದ ಅವರು ಮುಂದಿನ ದಿನಗಳಲ್ಲಿ ಇನ್ನೊಂದು ವೆಬ್ ಸಿರೀಸ್‌ನಲ್ಲಿ ನಟಿಸುವ ಬಗ್ಗೆಯೂ ಮಾತುಕತೆ ಮಾಡಿಕೊಂಡಿದ್ದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT