ನಟ ಕೆಆರ್ ಕೆ 
ಬಾಲಿವುಡ್

ಎರಡು ವರ್ಷಗಳ ಹಿಂದಿನ ವಿವಾದಾತ್ಮಕ ಪೋಸ್ಟ್: ನಟ ಕಮಲ್ ಖಾನ್ ಮುಂಬೈ ಏರ್ ಪೋರ್ಟ್ ನಲ್ಲಿ ಬಂಧನ

ಕೆಆರ್‌ಕೆ ಎಂದು ಜನಪ್ರಿಯರಾಗಿರುವ ನಟ ಕಮಲ್ ಆರ್ ಖಾನ್ ಅವರನ್ನು ಮಂಗಳವಾರ ಬೆಳಗ್ಗೆ ಮಲಾಡ್ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಕೆಆರ್‌ಕೆ ಎಂದು ಜನಪ್ರಿಯರಾಗಿರುವ ನಟ ಕಮಲ್ ಆರ್ ಖಾನ್ ಅವರನ್ನು ಮಂಗಳವಾರ ಬೆಳಗ್ಗೆ ಮಲಾಡ್ ಪೊಲೀಸರು ಬಂಧಿಸಿದ್ದಾರೆ.

ಎರಡು ವರ್ಷಗಳ ಹಿಂದೆ 2020 ರಲ್ಲಿ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಕೆಆರ್‌ಕೆ ಅವರನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ಬಂಧಿಸಲಾಗಿದ್ದು, ಇಂದು ಮುಂಬೈನ ಬೊರಿವಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ