ಸಲ್ಮಾನ್ ಖಾನ್ 
ಬಾಲಿವುಡ್

ನನಗೆ ಮಕ್ಕಳು ಬೇಕು, ಆದರೆ ತಾಯಿ ಬೇಡ - ಮಕ್ಕಳನ್ನು ನೋಡಿಕೊಳ್ಳಲು ನನ್ನ ಜೊತೆ ಇಡೀ ಹಳ್ಳಿಯಿದೆ: ಸಲ್ಮಾನ್ ಖಾನ್

'ನನಗೆ ಮಕ್ಕಳು ಬೇಕು, ಆದರೆ ಮಕ್ಕಳೊಂದಿಗೆ ತಾಯಿ ಕೂಡ ಬರ್ತಾರೆ. ನನಗೆ ತಾಯಿ ಬೇಡ, ಆದರೆ ಮಕ್ಕಳಿಗೆ ತಾಯಿ ಬೇಕು. ಅವರನ್ನು ನೋಡಿಕೊಳ್ಳಲು ನನ್ನ ಜೊತೆ ಇಡೀ ಹಳ್ಳಿಯಿದೆ.

ಬಾಲಿವುಡ್ ನಟ ಸಲ್ಮಾನ್ ಖಾನ್ 57ನೇ ವರ್ಷದ ಹುಟ್ಟುಹಬ್ಬದ ಆಚರಿಸಿಕೊಳ್ಳುತ್ತಿ್ದಾರೆ. ಈ ವೇಳೆ ಸಲ್ಮಾನ್ ಖಾನ್‌ಗೆ ಅಭಿಮಾನಿಗಳು, ಸಿನಿ ಗಣ್ಯರು ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಲ್ಮಾನ್ ಖಾನ್ ಫೋಟೋ ಶೇರ್ ಮಾಡಿ ವಿಶ್ ಮಾಡಿ ಪ್ರೀತಿ ತೋರಿಸುತ್ತಿದ್ದಾರೆ.

ಗೆಳೆಯ ಸಲ್ಮಾನ್ ಅವರನ್ನು ಹಗ್ ಮಾಡಿ ಕೈ ಕೈ ಹಿಡಿದು ಕ್ಯಾಮರಾಗೆ ಪೋಸ್ ನೀಡಿದ್ದಾರೆ. ಇಬ್ಬರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಭಿಮಾನಿಗಳು ಮೆಚ್ಚುಗೆಯ ಕಾಮೆಂಟ್ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್ ಹುಟ್ಟುಹಬ್ಬದ ದಿನ ಅವರ ಹಳೇಯ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಸಲ್ಮಾನ್ ಖಾನ್ ಬಾಲಿವುಡ್‌ನ ಮೋಸ್ಟ್ ಎಲಿಜೆಬೆಲ್ ಬ್ಯಾಚುಲರ್. ಮದುವೆ ಬಗ್ಗೆ ಮಾತನಾಡದ ಸಲ್ಮಾನ್ ಖಾನ್ ಈ ಹಿಂದೆ ಮಕ್ಕಳ ಬಗ್ಗೆ ಮಾತನಾಡಿದ್ದ ಹೇಳಿಕೆ ಈಗ ಮತ್ತೆ ವೈರಲ್ ಆಗಿದೆ. ಮಕ್ಕಳು ಬೇಕು ಆದರೆ ಅವರ ತಾಯಿ ಬೇಡ ಎಂದು ಸಲ್ಮಾನ್ ಖಾನ್ ಒಮ್ಮೆ ಹೇಳಿದ್ದರು.   

2019ರಲ್ಲಿ ಮುಂಬೈ ಮಿರರ್ ಜೊತೆ ಮಾತನಾಡಿದ ಸಲ್ಮಾನ್, ನಾನು ಮಕ್ಕಳನ್ನು ಪ್ರೀತಿಸುತ್ತೇನೆ ಎಂದು ಹೇಳಿದ್ದರು.  'ನನಗೆ ಮಕ್ಕಳು ಬೇಕು, ಆದರೆ ಮಕ್ಕಳೊಂದಿಗೆ ತಾಯಿ ಕೂಡ ಬರ್ತಾರೆ. ನನಗೆ ತಾಯಿ ಬೇಡ, ಆದರೆ ಮಕ್ಕಳಿಗೆ ತಾಯಿ ಬೇಕು. ಅವರನ್ನು ನೋಡಿಕೊಳ್ಳಲು ನನ್ನ ಜೊತೆ ಇಡೀ ಹಳ್ಳಿಯಿದೆ' ಎಂದು ಹೇಳಿದ್ದರು. ಸಲ್ಮಾನ್ ಖಾನ್ ಹಳೆಯ ಹೇಳಿಕೆ ಈಗ ಮತ್ತೆ ಸಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತಕ್ಕೆ ಬರುತ್ತಿದ್ದ ಸರಕು ಹಡಗಿನ ಮೇಲೆ ದಾಳಿ- ಹೊಣೆ ಹೊತ್ತ ಇರಾನ್; ಭಾರತದ ಪ್ರತಿಕ್ರಿಯೆ ಏನು?

ತೈಲ ಪೂರೈಕೆಗೆ ರಿಯಾಯಿತಿ ಸ್ಥಗಿತ ಬೆನ್ನಲ್ಲೇ ಎಚ್ಚೆತ್ತ ಭಾರತ; ರಷ್ಯಾ ವಿದೇಶಾಂಗ ಸಚಿವರಿಗೆ ಜೈಶಂಕರ್ ದೂರವಾಣಿ ಕರೆ; ಮಹತ್ವದ ಚರ್ಚೆ!

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು; ಪ್ರತಿಪಕ್ಷಗಳಿಗೆ ಮುಖಭಂಗ

IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

'ರಕ್ಷಿತ್ ಶೆಟ್ಟಿ-ರಶ್ಮಿಕಾ ನಿಶ್ಚಿತಾರ್ಥ ಮುರಿದುಬೀಳಲು ಇದೇ ಕಾರಣ': ತಾಯಿ ಸುಮನ್ ಮಂದಣ್ಣರದ್ದು ಎನ್ನಲಾದ ಆಡಿಯೋ ವೈರಲ್!

SCROLL FOR NEXT