ರಶ್ಮಿಕಾ ಮಂದಣ್ಣ 
ಬಾಲಿವುಡ್

ಬಾಲಿವುಡ್‌ನಿಂದ ಬಂತು ಬಿಗ್ ಆಫರ್: ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ?

ನಟಿ ರಶ್ಮಿಕಾ ಮಂದಣ್ಣ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ  ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ನಟಿ ರಶ್ಮಿಕಾ ಮಂದಣ್ಣ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಮುಂಬರುವ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ  ಎಂಬ ಊಹಾಪೋಹಗಳು ಕೇಳಿಬರುತ್ತಿವೆ.

ಬುಧವಾರ ರಾತ್ರಿ ಖ್ಯಾತ ಚಲನಚಿತ್ರ ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್‌ ಆಗುತ್ತಿವೆ.

ರಶ್ಮಿಕಾ ಅವರು ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಗೆ ಹೋಗುವಾಗ ಹಳದಿ ಬಣ್ಣದ ಬಟ್ಟೆ ಮತ್ತು ಕಪ್ಪು ಮಾಸ್ಕ್‌ನ್ನು ಧರಿಸಿದ್ದರು. ಅವರು ಈಗಾಗಲೇ ಮುಂಬರುವ ಪ್ರಾಜೆಕ್ಟ್‌ ಬಗ್ಗೆ ಚರ್ಚಿಸಿದ್ದಾರೆಯೇ ಅಥವಾ ಅವರು ಭೇಟಿಯಾಗುತ್ತಿರುವುದು ಇದೇ ಮೊದಲಾ ಎಂಬುದು ಸ್ಪಷ್ಟವಾಗಿಲ್ಲ.

ಬಾಲಿವುಡ್‌ನ `ಮಿಷನ್ ಮಜ್ನು’ ಸಿನಿಮಾ ರಿಲೀಸ್ ಬೆನ್ನಲ್ಲೇ ರಶ್ಮಿಕಾ ಹೊಸ ಸಿನಿಮಾದ ಗುಡ್ ನ್ಯೂಸ್ ಕೇಳಿ ಫ್ಯಾನ್ಸ್ ಕೂಡ ಖುಷಿಪಟ್ಟಿದ್ದಾರೆ. ಅದೇನೇ ಇರಲಿ, ರಶ್ಮಿಕಾ ಅವರ ಬಾಲಿವುಡ್ ಪ್ರಯಾಣದ ಬಗ್ಗೆ ಎಲ್ಲರೂ ಉತ್ಸುಕರಾಗಿದ್ದಾರೆ. ರಶ್ಮಿಕಾ ಬಾಲಿವುಡ್‌ನ ಬಿಗ್‌ ಪ್ರಾಜೆಕ್ಟ್‌ನಲ್ಲಿ ಕಾಣಿಸಿಕೊಳ್ಳಬಹುದು ಎಂದು ಎಲ್ಲರೂ ನಿರೀಕ್ಷಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ದೇವನಹಳ್ಳಿ ತಹಸೀಲ್ದಾರ್ ಕಚೇರಿಗೆ ದಿಢೀರ್ ಭೇಟಿ; ಕಂದಾಯ ಅಧಿಕಾರಿಯನ್ನು ಅಮಾನತುಗೊಳಿಸಿದ DCM ಜಿ ಪರಮೇಶ್ವರ