ಲಲಿತ್ ಮೋದಿ ಮತ್ತು ಸುಶ್ಮಿತಾ ಸೇನ್ 
ಬಾಲಿವುಡ್

ಮದುವೆಯಾಗಿಲ್ಲ, ಆದರೆ ಬೇಷರತ್ ಪ್ರೀತಿಯಿಂದ ಆವರಿಸಲ್ಪಟ್ಟಿದ್ದೇನೆ: ಸುಶ್ಮಿತಾ ಸೇನ್

ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ನಟಿ ಸುಶ್ಮಿತಾ ಸೇನ್ ಅವರನ್ನು ಬೆಟರ್ ಹಾಫ್ ಎಂದು ಕರೆದಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು....

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೊದಲ ಅಧ್ಯಕ್ಷರಾದ ಲಲಿತ್ ಮೋದಿ ಅವರು ನಟಿ ಸುಶ್ಮಿತಾ ಸೇನ್ ಅವರನ್ನು ಬೆಟರ್ ಹಾಫ್ ಎಂದು ಕರೆದಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಸುಶ್ಮಿತಾ ಸೇನ್ ಮಕ್ಕಳೊಂದಿಗಿನ ಫೋಟೋ ಹಂಚಿಕೊಂಡಿದ್ದಾರೆ.

ಲಲಿತ್ ಮೋದಿ ಅವರು ಸುಶ್ಮಿತಾ ಸೇನ್ ಅವರೊಂದಿಗಿನ ಸಂಬಂಧವನ್ನು ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತಗೊಳಿಸಿದ್ದ ಅವರು, ತಮ್ಮ ಟ್ವೀಟ್‌ನಲ್ಲಿ ಸುಶ್ಮಿತಾ ಸೇನ್ ಅವರನ್ನು ಬೆಟರ್ ಹಾಫ್ ಎಂದು ಕರೆದಿದ್ದು, ನಾವು ಮದುವೆಯಾಗಿಲ್ಲ. ಕೇವಲ ಡೇಟಿಂಗ್ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದ್ದರು.

ಇನ್ ಸ್ಟಾಗ್ರಾಮ್ ನಲ್ಲಿ ತನ್ನ ಇಬ್ಬರು ಪುತ್ರಿಯರಾದ ರೆನೀ ಮತ್ತು ಅಲಿಸಾ ಅವರೊಂದಿಗೆ ಫೋಟೋವನ್ನು ಹಂಚಿಕೊಂಡಿರುವ ಸುಶ್ಮಿತಾ ಸೇನ್, ನಾವು ಮದುವೆಯಾಗಿಲ್ಲ, ಉಂಗುರವನ್ನು ಬದಲಾಯಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. 

''ನಾನು ಸಂತೋಷ ಭರಿತ ಸ್ಥಳದಲ್ಲಿದ್ದೇನೆ!!! ಮದುವೆಯಾಗಿಲ್ಲ. ಯಾವುದೇ ಉಂಗುರಗಳಿಲ್ಲ. ಬೇಷರತ್ತಾದ ಪ್ರೀತಿಯಿಂದ ಆವರಿಸಲ್ಪಟ್ಟಿದ್ದೇನೆ! !.. ಇಷ್ಟು ಸ್ಪಷ್ಟನೆ ಸಾಕು ಅಂದುಕೊಳ್ಳುತ್ತೇನೆ. ನೀವು ಕೆಲಸಕ್ಕೆ ಮರಳಿ ಎಂದು ಸುಶ್ಮಿತಾ ಸೇನ್ ತಮ್ಮ ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ಹತ್ಯೆ ಮಾಡ್ತೀವಿ: ಇಸ್ರೇಲ್ ಬೆದರಿಕೆ

'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'

ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Video ವೈರಲ್!

ಇರಾನ್-ಇಸ್ರೇಲ್ ಸಂಘರ್ಷದ ಎಫೆಕ್ಟ್: LNG ಉತ್ಪಾದನೆ ಸ್ಥಗಿತಗೊಳಿಸಿದ ಕತಾರ್; ಭಾರತಕ್ಕೆ ಪೂರೈಕೆಯಲ್ಲಿ ವ್ಯತ್ಯಯ

ಕಾಶ್ಮೀರ: ಪೂಂಚ್‌ನ ಭಿಂಬರ್ ಗಲಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

SCROLL FOR NEXT