ಜಗ್ ಜಗ್ ಜೀಯೋ ಚಿತ್ರದ ಸ್ಟಿಲ್ 
ಬಾಲಿವುಡ್

ಜಗ್ ಜಗ್ ಜೀಯೋ ಚಿತ್ರ ಉತ್ತಮ ಆರಂಭ; ಮೊದಲ ದಿನವೇ 9 ಕೋಟಿ ಬಾಚಿದ ವರುಣ್ ಧವನ್

ರಾಜ್ ಮೆಹ್ತಾ ಅವರ ಜಗ್ ಜಗ್ ಜೀಯೋ ಚಿತ್ರ ಶುಕ್ರವಾರ ಥಿಯೇಟರ್‌ಗಳಲ್ಲಿ ತೆರೆಕಂಡಿದ್ದು, ಬಿಡುಗಡೆಯಾದ ದಿನವೇ ಬರೊಬ್ಬರಿ 9 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಬಾಲಿವುಡ್ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ವರದಿ...

ಮುಂಬೈ: ರಾಜ್ ಮೆಹ್ತಾ ಅವರ ಜಗ್ ಜಗ್ ಜೀಯೋ ಚಿತ್ರ ಶುಕ್ರವಾರ ಥಿಯೇಟರ್‌ಗಳಲ್ಲಿ ತೆರೆಕಂಡಿದ್ದು, ಬಿಡುಗಡೆಯಾದ ದಿನವೇ ಬರೊಬ್ಬರಿ 9 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ಬಾಲಿವುಡ್ ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ವರದಿ ಮಾಡಿದ್ದಾರೆ. 

ವರುಣ್ ಧವನ್ ಹಾಗೂ ಅನಿಲ್ ಕಪೂರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ನೀತು ಕಪೂರ್, ಕಿಯಾರಾ ಅಡ್ವಾಣಿ, , ಮನೀಶ್ ಪಾಲ್ ಮತ್ತು ಪ್ರಜಕ್ತಾ ಕೋಲಿ ನಟಿಸಿದ್ದಾರೆ. ಮುಂಬೈ ಮತ್ತು ದೆಹಲಿ ಎನ್‌ಸಿಆರ್ ಪ್ರದೇಶದಲ್ಲಿ ಚಿತ್ರವು ವಿಶೇಷವಾಗಿ ಉತ್ತಮವಾಗಿ ಪ್ರದರ್ಶನ ಕಂಡಿದೆ ಎಂದು ತರಣ್ ಆದರ್ಶ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಜಗ್‌ಜಗ್ ಜೀಯೋ ಚಿತ್ರವನ್ನ ರಾಜ್ ಮೆಹ್ತಾ ನಿರ್ದೇಶಿಸಿದ್ದಾರೆ ಮತ್ತು ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸಿದೆ. ಚಲನಚಿತ್ರ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಪಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!