ಕಾಜೋಲ್ ಜೊತೆಗೆ ತನುಜಾ 
ಬಾಲಿವುಡ್

ಬಾಲಿವುಡ್ ನಟಿ ಕಾಜೋಲ್ ತಾಯಿ ಆಸ್ಪತ್ರೆಗೆ ದಾಖಲು, ಐಸಿಯುನಲ್ಲಿ ಚಿಕಿತ್ಸೆ

ಬಾಲಿವುಡ್ ನಟಿ ಕಾಜೋಲ್  ಅವರ ತಾಯಿ ತನುಜಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಮುಂಬೈ: ಬಾಲಿವುಡ್ ನಟಿ ಕಾಜೋಲ್  ಅವರ ತಾಯಿ ತನುಜಾ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಉಸಿರಾಟ ತೊಂದರೆ ಕಾಣಿಸಿಕೊಂಡ ಅವರನ್ನು ತನುಜಾ ಅವರನ್ನು ಜುಹುವಿನಲ್ಲಿರುವ ಖಾಸಗಿ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿರುವುದಾಗಿ ಆಪ್ತ ಮೂಲಗಳು ತಿಳಿಸಿವೆ.

ಐಸಿಯುನಲ್ಲಿರುವ ತನುಜಾ ಆರೋಗ್ಯವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎನ್ನಲಾಗಿದೆ. ಚಿತ್ರ ನಿರ್ಮಾಪಕ ಕುಮಾರ್ ಸೇನೆ ಸಮರ್ಥ್ ಹಾಗೂ ನಟಿ ಶೋಭನಾ ಸಮರ್ಥ್ ಪುತ್ರಿಯಾಗಿರುವ ತನುಜಾ, ಪತಿ ಶೋಮು ಮುಖರ್ಜಿ ಕೂಡಾ ಚಿತ್ರ ನಿರ್ಮಾಪಕರಾಗಿದ್ದು, ಹಲವು ಚಿತ್ರಗಳನ್ನು ನಿರ್ಮಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕು ಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ

IPL 2026 Final: RCB vs GT, ಮರುಕಳಿಸುತ್ತಾ ಪಿಚ್ ನಂ 6 ಕರಾಳತೆ, ಸಂಭಾವ್ಯ ಆಟಗಾರರ ಪಟ್ಟಿ ಇಲ್ಲಿದೆ

IPL 2026 Final: 'ಆತ 3 ಓವರ್ ಬೌಲಿಂಗ್ ಮಾಡಿದ್ರೂ RCB ಕಥೆ ಮುಗಿದಂತೆ, ಆಡಿಸಲೇಬೇಡಿ': ಫೈನಲ್ ಗೂ ಮುನ್ನ ಮಾಜಿ ಕ್ರಿಕೆಟಿಗನ ಹೊಸ ಬಾಂಬ್

ನೊಂದವರ ಗಾಯದ ಮೇಲೆ ಉಪ್ಪು ಸುರಿದಂತೆ: ಜಾಮೀನು ಸಿಕ್ಕಿದ್ದಕ್ಕೆ ಕೊಲೆ ಆರೋಪಿ ಕುಟುಂಬಸ್ಥರ ಪಾರ್ಟಿ, ನಟ ವಿಶಾಲ್ ಆಕ್ರೋಶ, Video!

ವೈಭವ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕ್ರಿಕೆಟ್ ದೇವರು; ಯುವ ಆಟಗಾರ ಟೆಸ್ಟ್‌ ಕ್ರಿಕೆಟ್‌ ಆಡುವ ಕುರಿತು ಸಚಿನ್ ಹೇಳಿದ್ದೇನು?

SCROLL FOR NEXT