ಉರ್ಫಿ ಜಾವೇದ್ ಮತ್ತು ಕಂಗನಾ 
ಬಾಲಿವುಡ್

ನೀನು ದೈವಾಂಶ ಹೊಂದಿದವಳು; ನಿನ್ನ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ; ಉರ್ಫಿಗೆ ಅಕ್ಕಮಹಾದೇವಿಯ ಪಾಠ ಮಾಡಿದ ಕಂಗನಾ!

ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ ವಚನಗಾರ್ತಿ ಅಕ್ಕಮಹಾದೇವಿಯನ್ನು ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ.

ಬಾಲಿವುಡ್ ನಟಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಕಂಗನಾ ರಣಾವತ್ ವಚನಗಾರ್ತಿ ಅಕ್ಕಮಹಾದೇವಿಯನ್ನು ನೆನಪಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಉರ್ಫಿ ಜಾವೇದ್ ಗೆ ಪಾಠ ಮಾಡುವುದಕ್ಕಾಗಿ ಅವರು ಕನ್ನಡದ ಮಹಾ ಶರಣೆ ಅಕ್ಕಮಹಾದೇವಿಯ ಉದಾಹರಣೆಯನ್ನು ನೀಡಿದ್ದಾರೆ.

ಅಕ್ಕ ಮಹಾದೇವಿ ಭಾರತದಲ್ಲಿ ರಾಣಿ ಆಗಿದ್ದವರು. ಅವರಿಗೆ ಭಗವಂತನ ಮೇಲೆ ಅತೀವ ಪ್ರೀತಿ. ನೀನು ಭಗವಂತನನ್ನೇ ಪ್ರೀತಿಸುವುದಾದರೆ, ನನ್ನಿಂದ ಯಾವುದನ್ನೂ ನೀನು ತಗೆದುಕೊಂಡು ಹೋಗಬಾರದು ಎಂದು ಗಂಡ ತಾಕೀತು ಮಾಡುತ್ತಾನೆ. ಆಕೆ ವಿವಸ್ತ್ರಳಾಗಿ ಅಲ್ಲಿಂದ ಹೊರಡುತ್ತಾಳೆ. ಯಾವತ್ತೂ ಆಕೆ ಬಟ್ಟೆ ತೊಡಲಿಲ್ಲ. ಮಹಾದೇವಿ ತುಂಬಾ ಶ್ರೇಷ್ಠಳು. ನೀನೂ ಕೂಡ ದೇಹದ ಬಗ್ಗೆ ನಿಂದಿಸಲು ಯಾರಿಗೂ ಬಿಡಬೇಡ. ನೀನು ದೈವಾಶಂವನ್ನು ಹೊಂದಿದವಳು’ ಎಂದು ಉರ್ಫಿಯನ್ನು ಹೋಲಿಸಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್