ಪಠಾಣ್ ಚಿತ್ರದ ಫೋಸ್ಟರ್ 
ಬಾಲಿವುಡ್

ವಿಶ್ವದಾದ್ಯಂತ ಬಾಕ್ಸ್ ಆಫೀಸ್ ನಲ್ಲಿ ರೂ.800 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ 'ಪಠಾಣ್' 

ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ಹೊಸ ಹೊಸ ದಾಖಲೆ ಬರೆಯುತ್ತಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, 12 ದಿನಗಳಲ್ಲಿ ವಿಶ್ವದಾದ್ಯಂತ ರೂ. 832 ಕೋಟಿ ಗೂ ಅಧಿಕ ಕಲೆಕ್ಷನ್ ಮಾಡಿದೆ. 

ಮುಂಬೈ: ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ 'ಪಠಾಣ್' ಚಿತ್ರ ಹೊಸ ಹೊಸ ದಾಖಲೆ ಬರೆಯುತ್ತಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, 12 ದಿನಗಳಲ್ಲಿ ವಿಶ್ವದಾದ್ಯಂತ ರೂ. 832 ಕೋಟಿ ಗೂ ಅಧಿಕ ಕಲೆಕ್ಷನ್ ಮಾಡಿದೆ. 

ಯಶ್ ರಾಜ್ ಫಿಲಿಂಸ್ ಪ್ರಕಾರ, ಸಿದ್ದಾರ್ಥ್ ಆನಂದ್ ನಿರ್ದೇಶನದ ಚಿತ್ರ ಇಂದು ದೇಶದಲ್ಲಿ  ರೂ. 28.50 ಕೋಟಿ ( ಹಿಂದಿಯಲ್ಲಿ ರೂ.27.50 ಕೋಟಿ, ಡಬ್ಬಿಂಗ್ ವರ್ಸನ್ ನಲ್ಲಿ ರೂ. 1 ಕೋಟಿ) ಗಳಿಸಿದೆ.

12 ದಿನಗಳಲ್ಲಿ ಪಠಾಣ್' ದೇಶದಲ್ಲಿ ರೂ. 515 ಕೋಟಿ ಗಳಿಸಿದ್ದರೆ, ವಿದೇಶಗಳಲ್ಲಿ  317.20 ಕೋಟಿ ಗಳಿಕೆಯನ್ನು ದಾಖಲಿಸಿದೆ  ಎಂದು ಸ್ಟುಡಿಯೋ ಹೇಳಿಕೆಯಲ್ಲಿ ತಿಳಿಸಿದೆ. ನಾಲ್ಕು ವರ್ಷಗಳ ನಂತರ ತೆರೆ ಕಂಡಿರುವ ಶಾರುಖ್ ನಟನೆಯ  ಚಿತ್ರದಲ್ಲಿ ದೀಪಿಕಾ ಪಡುಕೋಣೆ, ಜಾನ್ ಅಬ್ರಹಾಂ, ಡಿಂಪಲ್ ಕಪಾಡಿಯಾ ಮತ್ತು ಅಶುತೋಷ್ ರಾಣಾ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್