ಕಿಯಾರಾ - ಸಿದ್ದಾರ್ಥ್ 
ಬಾಲಿವುಡ್

ಮದುವೆ ನಂತರ ಮೊದಲ ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಕಿಯಾರಾ - ಸಿದ್ದಾರ್ಥ್

ನಿನ್ನೆಯಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಬುಧವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.

ಜೈಸಲ್ಮೇರ್: ನಿನ್ನೆಯಷ್ಟೇ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಬುಧವಾರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡರು.

ಜೈಸಲ್ಮೇರ್‌ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ನಡೆದ ಅದ್ಧೂರಿ ಮದುವೆ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಸ್ಟಾರ್ ದಂಪತಿ ಇಂದು ಮುಂಬೈಗೆ ತೆರಳಲು ಜೈಸಲ್ಮೇರ್ ​ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು.

ಮದುವೆ ನಂತರ ಮೊದಲ ಬಾರಿಗೆ ಜೋಡಿಯಾಗಿ ಬಂದ ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರ ಫೋಟೋ ಕ್ಲಿಕ್ಕಿಸಲು ಪಾಪರಾಜಿಗಳು ಮುಗಿಬಿದ್ದರು.

ಸಿದ್ದಾರ್ಥ್​ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಅವರು ‘ಶೇರ್ಷಾ’ ಚಿತ್ರದಲ್ಲಿ ಜೋಡಿಯಾಗಿ ಅಭಿನಯಿಸಿದ್ದರು. ಈ ವೇಳೆ ಅವರಿಬ್ಬರ ನಡುವೆ ಆತ್ಮೀಯತೆ ಹೆಚ್ಚಿತು. ನಂತರ ಅವರು ಡೇಟಿಂಗ್​ ಮಾಡಲು ಆರಂಭಿಸಿದ್ದರು. ಈಗ ಮದುವೆ ಆಗುವ ಮೂಲಕ ಎಲ್ಲರಿಗೂ ಸರ್ಪ್ರೈಸ್​ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾದಿಂದ ತೈಲ ಆಮದು: ಭಾರತದ ಮೇಲೆ ಶೇ.100 ರಷ್ಟು ಸುಂಕ ವಿಧಿಸಲು ಅಮೆರಿಕ ಸಂಸದರ ಪ್ರಸ್ತಾಪ!

'ತೀವ್ರ ಧ್ರುವೀಕರಣಗೊಂಡ ಜಗತ್ತು, ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಬ್ರಿಕ್ಸ್ ಶೃಂಗಸಭೆ ಯಶಸ್ವಿ-ಎಸ್ ಜೈಶಂಕರ್

ಶೇ. 20ರಷ್ಟು ಅಲ್ಪ ಸಂಖ್ಯಾತರು ಸಸ್ಯಾಹಾರಿಗಳು: ಬ್ರಿಕ್ಸ್ ಸಸ್ಯಾಹಾರಿ ಮೆನು ಸಂಬಂದ ಓವೈಸಿ ಪ್ರತಿಕ್ರಿಯೆ

ಸಮುದ್ರ ಅಡ್ಡವಿರದಿದ್ದರೆ ನೆಹರೂ- ಗಾಂಧಿ ಕುಟುಂಬ ಅರಬ್‌ ದೇಶಗಳಲ್ಲೂ ಚುನಾವಣೆಗೆ ನಿಲ್ತಿತ್ತು: ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್!

ಇನ್ಸ್ ಪೆಕ್ಟರ್ ಧನಂಜಯ್ ಧಮ್ಕಿಗೆ ಸೆಡ್ಡು: ಪೊಲೀಸ್ ಠಾಣೆಯ 200 ಮೀಟರ್ ಅಂತರದಲ್ಲೇ ಮಹಾಗಣಪತಿ ಪ್ರತಿಷ್ಠಾಪನೆ! ಶೋಭಾಯಾತ್ರೆಗೆ ಸಜ್ಜು