ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಮದುವೆಯಾಗಿ ಮೊದಲ ಬಾರಿ ಕ್ಯಾಮರಾ ಮುಂದೆ ಕಾಣಿಸಿಕೊಂಡ ನವ ಜೋಡಿ ಕೆಎಲ್ ರಾಹುಲ್- ಅಥಿಯಾ ಶೆಟ್ಟಿ; ವಿಡಿಯೋ!

ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.

ಕೆಎಲ್ ರಾಹುಲ್, ಅಥಿಯಾ ಶೆಟ್ಟಿ
Nagaraja AB
Updated On : 24 Jan 2023, 1:43 pm

ಮುಂಬೈ: ಕನ್ನಡಿಗರಾದ ಕ್ರಿಕೆಟಿಗ ಕೆಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರ ಪುತ್ರಿ ಅಥಿಯಾ ಶೆಟ್ಟಿ ಸೋಮವಾರ ಮುಂಬೈಯಲ್ಲಿ ವಿವಾಹ ಬಂಧನಕ್ಕೊಳಗಾದರು.

ಮುಂಬೈನ ಖಂಡಲಾದಲ್ಲಿರುವ ಸುನೀಲ್ ಶೆಟ್ಟಿ ಅವರ ಫಾರ್ಮಹೌಸ್ ನಲ್ಲಿ ವಿವಾಹ ನಡೆದಿದ್ದು, ಬಾಲಿವುಡ್ ಹಾಗೂ ಕ್ರಿಕೆಟ್ ಜಗತ್ತಿನ ಹಲವು ಗಣ್ಯರು ನವ ಜೋಡಿಗೆ ಶುಭ ಹಾರೈಸಿದ್ದಾರೆ. 

ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆಎಲ್ ರಾಹುಲ್-ಅಥಿಯಾ ಶೆಟ್ಟಿ

Advertisement

Advertisement

ಸರಳ ಹಾಗೂ ಸುಂದರವಾಗಿ ವಿವಾಹ ನಡೆದಿದ್ದು,  ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದೆ.  ಮದುವೆಯ ನಂತರ ಮುಂಬೈನಲ್ಲಿ ಅದ್ಧೂರಿಯಾಗಿ ಆರತಕ್ಷತೆ ನಡೆಯಲಿದೆ  ಎಂದು ತಿಳಿದುಬಂದಿದೆ.

 ಮದುವೆ ನಂತರ ಮೊದಲ ಬಾರಿಗೆ ಕ್ಯಾಮರಾಗೆ ನವ ಜೋಡಿ  ಕೆ.ಎಲ್. ರಾಹುಲ್, ಅಥಿಯಾ ಶೆಟ್ಟಿ ಫೋಸ್ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement