ದೀಪಿಕಾ ಪಡುಕೋಣೆ, ಪ್ರಭಾಸ್, ಕಮಲ್ ಹಾಸನ್ 
ಬಾಲಿವುಡ್

ಕಾಮಿಕ್-ಕಾನ್ ನಲ್ಲಿ 'ಪ್ರಾಜೆಕ್ಟ್ ಕೆ' ತಾರೆಯರಿಂದ ಚಿತ್ರದ ಶೀರ್ಷಿಕೆ, ಟ್ರೈಲರ್ ಅನಾವರಣ!

ಭಾರತೀಯ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್, ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ವೈಜ್ಞಾನಿಕ ಚಲನಚಿತ್ರ ಪ್ರಾಜೆಕ್ಟ್ ಕೆ' ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ನಲ್ಲಿ ಪ್ರದರ್ಶನಗೊಳ್ಳಲಿದೆ. 

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ ಕಮಲ್ ಹಾಸನ್, ಪ್ರಭಾಸ್ ಅಭಿನಯದ ಬಹುನಿರೀಕ್ಷಿತ 'ವೈಜ್ಞಾನಿಕ ಚಲನಚಿತ್ರ ಪ್ರಾಜೆಕ್ಟ್ ಕೆ' ಅಮೆರಿಕದ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) ನಲ್ಲಿ ಪ್ರದರ್ಶನಗೊಳ್ಳಲಿದೆ. ನಾಗ್ ಅಶ್ವಿನ್ ನಿರ್ದೇಶನದ ಈ ಚಿತ್ರ ಕಾಮಿಕ್ ಕಾನ್ ನಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಭಾರತೀಯ ಚಿತ್ರವಾಗಿದೆ.  

ಜುಲೈ 20 ರಿಂದ 23 ರವರೆಗೆ ನಡೆಯಲಿರುವ ಕಾಮಿಕ್-ಕಾನ್‌ನಲ್ಲಿ, ವೈಜಯಂತಿ ಚಿತ್ರಗಳ ನಿರ್ಮಾಪಕರಿಂದ ಸಂಭಾಷಣೆ. ಮತ್ತು ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.

ಎಸ್ ಡಿಸಿಸಿಯ ಮೊದಲ ದಿನ  ಪ್ರಾಜೆಕ್ಟ್ ಕೆ' ಚಿತ್ರದ ಶೀರ್ಷಿಕೆ, ಟ್ರೈಲರ್ ಮತ್ತು ಬಿಡುಗಡೆ ದಿನಾಂಕವನ್ನು ಹಾಸನ್, ಪ್ರಭಾಸ್, ದೀಪಿಕಾ ಮತ್ತು ಅಶ್ವಿನ್ ಅವರು ಅನಾವರಣಗೊಳಿಸಲಿದ್ದಾರೆ. ಬಹುಭಾಷಾ ವೈಜ್ಞಾನಿಕ ಚಿತ್ರದಲ್ಲಿ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ದಿಶಾ ಪಟಾನಿ ಕೂಡಾ ಅಭಿನಯಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜನರಲ್ ದ್ವಿವೇದಿ ಹೇಳಿಕೆ 'ಪ್ರಚೋದನಕಾರಿ'; ಇದು ವಿನಾಶಕ್ಕೆ ಕಾರಣವಾಗಬಹುದು: ಭಾರತಕ್ಕೆ ಪಾಕ್ ಸೇನೆ ಎಚ್ಚರಿಕೆ

ನಿರ್ಗತಿಕರಿಗೆ ಬಡವರಿಂದ ಸಹಾಯಹಸ್ತ: 3 ಮಕ್ಕಳ ವಿಧವೆಗೆ ಮನೆ ನಿರ್ಮಿಸಿಕೊಟ್ಟ ವಿಜಯಪುರದ ದಿನಗೂಲಿ ಕಾರ್ಮಿಕರು

ಆಟೋ-ಟ್ಯಾಕ್ಸಿ ಚಾಲಕರಿಗೆ ಮತ್ತೆ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ: 48 ಗಂಟೆಯಲ್ಲಿ 2ನೇ ಬಾರಿ CNG ದರ ಏರಿಕೆ, ಕೆಜಿಗೆ 1 ರೂ. ಹೆಚ್ಚಳ..!

ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಗುರಿಯಾಗಿಸಿ ಸಂಚಾರಕ್ಕೆ ಅಡ್ಡಿಪಡಿಸಿದರೆ ಸಹಿಸಲಾಗದು: ವಿಶ್ವಸಂಸ್ಥೆಯಲ್ಲಿ ಭಾರತ ಖಂಡನೆ

“ನಮ್ಮ ತಾಳ್ಮೆ ಪರೀಕ್ಷಿಸಬೇಡಿ; ಉಗ್ರ ಚಟುವಟಿಕೆ ನಿಲ್ಲಿಸದಿದ್ದರೆ ಭೂಪಟದಲ್ಲಿರಬೇಕಾ-ಇತಿಹಾಸದಲ್ಲಿರಬೇಕಾ ತೀರ್ಮಾನಿಸಿ”: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

SCROLL FOR NEXT