ನಟ ವರುಣ್ ಧವನ್ 
ಬಾಲಿವುಡ್

ಬಾಲಿವುಡ್ ನಟ ವರುಣ್ ಧವನ್ 'ಶರ್ಟ್‌ಲೆಸ್ ಇಮೇಜ್‌' ಗೆ ಅಭಿಮಾನಿಗಳು ಫಿದಾ!

ಬಾಲಿವುಡ್ ನಟ ವರುಣ್ ಧವನ್ ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸೆಕ್ಸಿಯೆಸ್ಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ಬೆರಗುಗೊಳಿಸುತ್ತಾರೆ.

ಮುಂಬೈ: ಬಾಲಿವುಡ್ ನಟ ವರುಣ್ ಧವನ್ ಆಗಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸೆಕ್ಸಿಯೆಸ್ಟ್ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳನ್ನು ಬೆರಗುಗೊಳಿಸುತ್ತಾರೆ. ಅದೇ ರೀತಿಯಲ್ಲಿ ಶುಕ್ರವಾರ ಅವರು ಮತ್ತೊಮ್ಮೆ ತಮ್ಮ ದೇಹ ದೇಹದಾರ್ಢ್ಯವನ್ನು ಪ್ರದರ್ಶಿಸಿದ್ದಾರೆ. ಶರ್ಟ್ ಲೆಸ್ ಫೋಟೋವನ್ನು ಹಂಚಿಕೊಂಡಿರುವ ಧವನ್, ಅದಕ್ಕೆ 'ಬೇಸಿಗೆ ಮಗು' ಎಂಬ ಶೀರ್ಷಿಕೆ ನೀಡಿದ್ದಾರೆ. 

ವರುಣ್ ಧವನ್ ಪೋಸ್ಟ್ ಮಾಡುತ್ತಿದ್ದಂತೆಯೇ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಹಾಟ್ ಹಾಟ್ ಹಾಟ್ ಎಂದು ಕೆಲ ಸಾಮಾಜಿಕ ಮಾಧ್ಯಮ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. "ನೀವು ಫೈರ್ ಬೇಬಿ ಮತ್ತೋರ್ವ ಅಭಿಮಾನಿಯೊಬ್ಬರು ಕಾಮೆಂಟ್ ಮಾಡಿದ್ದಾರೆ.

ಈ ಮಧ್ಯೆ  ವರುಣ್ ಭಾರತೀಯ ವರ್ಸನ್  'ಸಿಟಾಡೆಲ್' ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ. ಪ್ರಖ್ಯಾತ ಚಲನಚಿತ್ರ ನಿರ್ಮಾಪಕರಾದ ರಾಜ್ ಮತ್ತು ಡಿಕೆ ಸಿಟಾಡಲ್ ನಿರ್ಮಿಸುತ್ತಿದ್ದಾರೆ. ಇದಲ್ಲದೆ, ವರುಣ್ 'ಬವಾಲ್' ನಲ್ಲಿ ಜಾನ್ವಿ ಕಪೂರ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ‘ಭೇದ್ಯ 2’ ಚಿತ್ರದಲ್ಲೂ ಅವರು ನಟಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ