ವೈಭವಿ ಉಪಧ್ಯಾಯ 
ಬಾಲಿವುಡ್

ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಈ ದುಃಖದ ಸುದ್ದಿಯನ್ನು ನಿರ್ಮಾಪಕ ಜೆಡಿ ಮಜೇಥಿಯಾ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ದುರ್ಘಟನೆ ಉತ್ತರ ಭಾರತದಲ್ಲಿ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಜೀವನವು ತುಂಬಾ ಅನಿರೀಕ್ಷಿತವಾಗಿದೆ. ಸಾರಾಭಾಯ್ ವರ್ಸಸ್ ಸಾರಾಭಾಯಿಯಲ್ಲಿ ಜಾಸ್ಮಿನ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಉತ್ತಮ ನಟಿ ಆತ್ಮೀಯ ಸ್ನೇಹಿತೆ ವೈಭವಿ ಉಪಾಧ್ಯಾಯ ಅವರು ನಿಧನರಾದರು ಎಂದು ಬರೆದಿದ್ದಾರೆ.

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  ವೈಭವಿ 2020 ರಲ್ಲಿ ‘ಛಪಾಕ್’ ಚಿತ್ರ ಮತ್ತು ‘ತಿಮಿರ್’ (2023) ನಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಕೆಲಸ ಅವರು ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!