ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ 
ಬಾಲಿವುಡ್

'ಭಾರತ್ ಮಾತಾ ಕೀ ಜೈ' ಎಂದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!

ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಸಾಧ್ಯತೆ ಹೆಚ್ಚಾಗಿರುವಂತೆಯೇ, ಇದರ ಪರ ಹಾಗೂ ವಿರುದ್ಧವಾದ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರ ಟ್ವೀಟ್ ಎಲ್ಲಾ ಅಭಿಮಾನಿಗಳ ಕಣ್ಣುಗಳನ್ನು ಸೆಳೆದಿದೆ.

ಮುಂಬೈ: ಕೇಂದ್ರ ಸರ್ಕಾರ ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ ಮಾಡುವ ಸಾಧ್ಯತೆ ಹೆಚ್ಚಾಗಿರುವಂತೆಯೇ, ಇದರ ಪರ ಹಾಗೂ ವಿರುದ್ಧವಾದ ಚರ್ಚೆಗಳು ಆರಂಭವಾಗಿವೆ. ಈ ನಡುವೆ ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರ ಟ್ವೀಟ್ ಎಲ್ಲಾ ಅಭಿಮಾನಿಗಳ ಕಣ್ಣುಗಳನ್ನು ಸೆಳೆದಿದೆ.

ಮಂಗಳವಾರ ಎಕ್ಸ್ ನಲ್ಲಿ ಹಿಂದಿಯಲ್ಲಿ ''ಭಾರತ್ ಮಾತಾ ಕಿ ಜೈ" ಎಂದು ಬಾಲಿವುಡ್ ಬಿಗ್ ಬಿ ಬರೆಯುವ ಮೂಲಕ ಕೇಂದ್ರ ಸರ್ಕಾರವನ್ನು ಬೆಂಬಲಿಸಿದ್ದಾರೆ. ಇಂಡಿಯಾ- ಭಾರತ ವಿವಾದದ ನಡುವೆ ಅಮಿತಾಬ್ ಬಚ್ಚನ್ ಟ್ವೀಟ್ ಮಾಡಿರುವುದರಿಂದ ಅವರು ಇಂಡಿಯಾ ಹೆಸರು ಬದಲಾವಣೆ ಪರವಾಗಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದಂತಿದೆ. ಅಮಿತಾಭ್ ಟ್ವೀಟ್ ಮಾಡುತ್ತಿದ್ದಂತೆಯೇ, ಅವರ ಬೆಂಬಲವನ್ನು ಅನೇಕ ಅಭಿಮಾನಿಗಳು ಶ್ಲಾಘಿಸುತ್ತಿದ್ದಾರೆ. 

ಸೆಪ್ಟೆಂಬರ್ 9 ರಂದು ನಡೆಯಲಿರುವ ಜಿ-20 ಔತಣಕೂಟಕ್ಕೆ ಫ್ರೆಸಿಡೆಂಟ್ ಆಫ್ ಇಂಡಿಯಾ ಬದಲಿಗೆ 'ಫ್ರೆಸಿಡೆಂಟ್ ಆಫ್ ಭಾರತ್' ಉಲ್ಲೇಖದ ಆಹ್ವಾನ ಪತ್ರಿಕೆಯನ್ನು ರಾಷ್ಟ್ರಪತಿ ಭವನ ಕಳುಹಿಸಿರುವುದಾಗಿ ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಬೆಳಗ್ಗೆ ಹೇಳಿದರು. ತದನಂತರ ಇದರ ಪರ ಹಾಗೂ ವಿರುದ್ಧವಾದ ಚರ್ಚೆಗಳು ಆರಂಭವಾಗಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!