ಜಾಕ್ವಲಿನ್ ಫರ್ನಾಂಡಿಸ್-ಸುಕೇಶ್ ಚಂದ್ರಶೇಖರ್ 
ಬಾಲಿವುಡ್

ಜಾಕ್ವೆಲಿನ್ ಫರ್ನಾಂಡಿಸ್ ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ ಹಾಕಿದ ಸುಕೇಶ್ ಚಂದ್ರಶೇಖರ್

ಬಾಲಿವುಡ್ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಗೆ 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ ಬೆದರಿಕೆ ಬಂದಿದೆ. 

ಬಾಲಿವುಡ್ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ಗೆ 200 ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಜೈಲು ಸೇರಿರುವ ಸುಕೇಶ್​ ಚಂದ್ರಶೇಖರ್​ ಬೆದರಿಕೆ ಬಂದಿದೆ. 

ಸುದೀಪ್ ಅಭಿನಯದ ವಿಕ್ರಾಂತ್​ ರೋಣ ಚಿತ್ರದಲ್ಲಿ ರಕ್ಕಮ್ಮನ ಪಾತ್ರ ಮಾಡಿದ್ದ ಜಾಕ್ವೆಲಿನ್ ಫರ್ನಾಂಡಿಸ್ ರ ಖಾಸಗಿ ವಿಡಿಯೋವನ್ನು ಲೀಕ್ ಮಾಡುವುದಾಗಿ ಸುಕೇಶ್​ ಚಂದ್ರಶೇಖರ್​ ಬೆದರಿಕೆ ಹಾಕಿದ್ದಾನೆ.

ಸುಕೇಶ್ ಚಂದ್ರಶೇಖರ್ ತಮ್ಮ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ನಡುವೆ ನಡೆದಿದ್ದ ವಾಟ್ಸಪ್​ ಸಂದೇಶಗಳನ್ನು ಆತ ಲೀಕ್​ ಮಾಡಿದ್ದಾನೆ. ಇದು ಬರೀ ಟೀಸರ್​ . ನೂರಾರು ಚಾಟ್​ಗಳು, ಖಾಸಗಿ ವಿಡಿಯೋಗಳು ನನ್ನ ಬಳಿ ಇವೆ. ಇದನ್ನು ತನಿಖಾಧಿಕಾರಿಗಳಿಗೆ ನೀಡದ ಹೊರತು ಬೇರೆ ಆಯ್ಕೆ ಉಳಿದಿಲ್ಲ ಎಂದು ಸುಕೇಶ್​ ಚಂದ್ರಶೇಖರ್​ ಹೇಳಿರುವುದಾಗಿ ವರದಿ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT