ಉರ್ಫಿ ಜಾವೇದ್ 
ಬಾಲಿವುಡ್

ಲವ್ ಸೆಕ್ಸ್ ಔರ್ ಧೋಖಾ 2 ಚಿತ್ರದ ಮೂಲಕ ನಟಿ ಉರ್ಫಿ ಜಾವೇದ್ ಚಿತ್ರರಂಗಕ್ಕೆ ಪದಾರ್ಪಣೆ

ನಟಿ ಮತ್ತು ಸಾಮಾಜಿಕ ಮಾಧ್ಯಮದ ಇನ್‌ಫ್ಲುಯನ್ಸರ್ ಉರ್ಫಿ ಜಾವೇದ್ ಅವರು 'ಲವ್ ಸೆಕ್ಸ್ ಔರ್ ಧೋಖಾ 2' ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರವನ್ನು ದಿಬಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದಾರೆ ಮತ್ತು 2010 ರಲ್ಲಿ ತೆರೆಕಂಡ ಲವ್ ಸೆಕ್ಸ್ ಔರ್ ಧೋಖಾ ಚಿತ್ರದ ಸೀಕ್ವೆಲ್ ಇದಾಗಿದೆ.

ನಟಿ ಮತ್ತು ಸಾಮಾಜಿಕ ಮಾಧ್ಯಮದ ಇನ್‌ಫ್ಲುಯನ್ಸರ್ ಉರ್ಫಿ ಜಾವೇದ್ ಅವರು 'ಲವ್ ಸೆಕ್ಸ್ ಔರ್ ಧೋಖಾ 2' ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರವನ್ನು ದಿಬಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದಾರೆ ಮತ್ತು 2010 ರಲ್ಲಿ ತೆರೆಕಂಡ ಲವ್ ಸೆಕ್ಸ್ ಔರ್ ಧೋಖಾ ಚಿತ್ರದ ಸೀಕ್ವೆಲ್ ಇದಾಗಿದೆ. ಚಿತ್ರದಲ್ಲಿ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಬಡೇ ಭಯ್ಯಾ ಕಿ ದುಲ್ಹನಿಯಾ (2016), ಕಸೌತಿ ಜಿಂದಗಿ ಕೇ (2020) ಮತ್ತು ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ (2020) ಸೇರಿದಂತೆ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಉರ್ಫಿ ತನ್ನ ವೃತ್ತಿಜೀವನವನ್ನು ಪ್ರಾರಂಭಿಸಿದರು. ನಟಿ ಬಿಗ್ ಬಾಸ್ OTT ಸೀಸನ್ 1 ರಿಯಾಲಿಟಿ ಶೋನಲ್ಲಿ ಕಾಣಿಸಿಕೊಂಡರು. ತಮ್ಮ ವಿಶಿಷ್ಟವಾದ ಫ್ಯಾಶನ್ ಸೆನ್ಸ್‌ನಿಂದಾಗಿ ಉರ್ಫಿಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗತೊಡಗಿದ ಬಳಿಕ ಅವರು ಮತ್ತಷ್ಟು ಜನಪ್ರಿಯರಾದರು.

ಚಿತ್ರತಂಡದ ಪ್ರಕಾರ, ಉರ್ಫಿ ಅವರ ಡಿಜಿಟಲ್ ಉಪಸ್ಥಿತಿಯು ಚಿತ್ರದ ಥೀಮ್‌ಗಳಿಗೆ ಅನುಗುಣವಾಗಿ ಸಾಗುತ್ತದೆ. ಇದು ಸಾಮಾಜಿಕ ಮಾಧ್ಯಮಗಳ ಈ ಸಮಯದಲ್ಲಿ ಪ್ರೀತಿ ಮತ್ತು ಸಂಬಂಧಗಳ ಕಥೆಯನ್ನು ಹೇಳುತ್ತದೆ.

ಲವ್ ಸೆಕ್ಸ್ ಔರ್ ಧೋಖಾ 2 ಅನ್ನು ಏಕ್ತಾ ಆರ್ ಕಪೂರ್ ಮತ್ತು ಶೋಭಾ ಕಪೂರ್ ನಿರ್ಮಿಸಿದ್ದಾರೆ ಮತ್ತು ಚಿತ್ರವು ಏಪ್ರಿಲ್ 19, 2024 ರಂದು ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತೀ ಹೆಚ್ಚು!

Yash’s Toxic: ನೆಗೆಟಿವ್ ರಿವ್ಯೂ ನಡುವೆ 'ರೇಟಿಂಗ್' ತೆಗೆದುಹಾಕಿದ ಬುಕ್ ಮೈ ಶೋ; ನಿರೀಕ್ಷಿತ ಕಲೆಕ್ಷನ್ ಇಲ್ವಾ? ನೆಟ್ಟಿಗರಿಂದ ತರಾಟೆ!

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್