ತಂದೆಯೊಂದಿಗಿರುವ ನಟಿ ಮಲೈಕಾ (ಸಂಗ್ರಹ ಚಿತ್ರ) 
ಬಾಲಿವುಡ್

6 ಅಂತಸ್ತಿನ ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದಿದ್ದರು. ಬಳಿಕ ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ.

ಮಲೈಕಾ ಅವರ ತಂದೆ ಅನಿಲ್ ಅರೋರಾ ಅವರು, 6 ಅಂತಸ್ತಿನ ಕಟ್ಟಡದ ಮೇಲಿಂದ ಕೆಳಗೆ ಜಿಗಿದು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಸುದ್ದಿ ತಿಳಿದ ಕೂಡಲೇ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆ ಮಾಡಿಕೊಂಡಿರೋದನ್ನು ಖಚಿತಪಡಿಸಿದ್ದಾರೆ. ಆದರೆ ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ.

ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದಿದ್ದರು. ಬಳಿಕ ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?