ರಾಘವ್ ಚಡ್ಡಾ, ಪರಿಣಿತಿ ಚೋಪ್ರಾ ಸಾಂದರ್ಭಿಕ ಚಿತ್ರ 
ಬಾಲಿವುಡ್

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಕುಟುಂಬಕ್ಕೆ ಹೊಸ ಅತಿಥಿ ಆಗಮನ!

ಚೋಪ್ರಾ ಮತ್ತು ಚಡ್ಡಾ ಅವರು ಸೆಪ್ಟೆಂಬರ್ 24, 2023 ರಂದು ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ವಿವಾಹವಾಗಿದ್ದರು. ಆಗಸ್ಟ್ ನಲ್ಲಿ ತಾಯಿಯಾಗುತ್ತಿರುವ ವಿಷಯವನ್ನು ಪರಿಣಿತಿ ಹಂಚಿಕೊಂಡಿದ್ದರು.

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ, ರಾಘವ್ ಚಡ್ಡಾ ಕುಟುಂಬಕ್ಕೆ ಭಾನುವಾರ ಹೊಸ ಅತಿಥಿಯ ಆಗಮನವಾಗಿದೆ. ಪರಿಣಿತಿ ಚೋಪ್ರಾ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಘೋಷಿಸಿದ್ದಾರೆ. ದಂಪತಿ ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ಈ ವಿಷಯ ಹಂಚಿಕೊಂಡಿದ್ದಾರೆ.

ಕೊನೆಗೂ ಆತ ಬಂದಿದ್ದಾನೆ. ನಮಗೆ ಗಂಡು ಮಗು ಆಗಿದೆ. ತೋಳುಗಳು ತುಂಬಿವೆ, ನಮ್ಮ ಹೃದಯಗಳು ತುಂಬಿವೆ. ಮೊದಲು ನಾವಿಬ್ಬರು ಇದ್ದೇವು. ಈಗ ನಾವು ಎಲ್ಲವನ್ನೂ ಪಡೆದುಕೊಂಡಿವೆ ಎಂದು ಪರಿಣಿತಿ ಹಾಗೂ ರಾಘವ್ ಎಂದು ಬರೆದುಕೊಂಡಿದ್ದಾರೆ.

ಚೋಪ್ರಾ ಮತ್ತು ಚಡ್ಡಾ ಅವರು ಸೆಪ್ಟೆಂಬರ್ 24, 2023 ರಂದು ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ವಿವಾಹವಾಗಿದ್ದರು. ಆಗಸ್ಟ್ ನಲ್ಲಿ ತಾಯಿಯಾಗುತ್ತಿರುವ ವಿಷಯವನ್ನು ಪರಿಣಿತಿ ಹಂಚಿಕೊಂಡಿದ್ದರು.

ಇಮ್ತಿಯಾಜ್ ಅಲಿ ಅವರ ಎಮ್ಮಿ-ನಾಮನಿರ್ದೇಶಿತ ಬಯೋಪಿಕ್ ಅಮರ್ ಸಿಂಗ್ ಚಮ್ಕಿಲಾದಲ್ಲಿ ಚೋಪ್ರಾ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ರಾಘವ್ ಚಡ್ಡಾ ಆಮ್ ಆದ್ಮಿ ಪಕ್ಷದ ಸದಸ್ಯರಾಗಿದ್ದು, ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಪೂಮಾದಿಂದ 300 ಕೋಟಿ ಆಫರ್ ಕೈಬಿಟ್ಟ ಕೊಹ್ಲಿ: ತನ್ನದೇ ಬ್ರ್ಯಾಂಡ್ ಗಾಗಿ ಹೊಸ ಡೀಲ್, 40 ಕೋಟಿ ರೂ. ಹೂಡಿಕೆ!

ಮಳೆ, ಚಳಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55ರಷ್ಟು ಕುಸಿತ: ಸಚಿವ ತಿಮ್ಮಾಪುರ

SCROLL FOR NEXT