ರಣವೀರ್ ಸಿಂಗ್, ದೀಪಿಕಾ ಪಡುಕೋಣೆ 
ಬಾಲಿವುಡ್

ಧುರಂಧರ-2 ಗೆಲುವಿನ ಬೆನ್ನಲ್ಲೇ ಮತ್ತೊಂದು'ಗುಡ್ ನ್ಯೂಸ್' ನೀಡಿದ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ!

ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಜಂಟಿ ಪೋಸ್ಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಧುರಂಧರ 2 ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಭಾನುವಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ.

ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಜಂಟಿ ಪೋಸ್ಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಇನ್ಸ್ಟಾಗ್ರಾಮ್ ನಲ್ಲಿ ಅವರ ಪುತ್ರಿ ದುವಾ ಪಾಸಿಟಿವ್ ಎಂದು ತೋರಿಸುವ ಪ್ರೆಗ್ನೆನ್ಸಿ ಟೆಸ್ಟ್ ಕಿಟ್ ಹಿಡಿದಿರುವುದನ್ನು ತೋರಿಸಲಾಗಿದೆ. ಎರಡು ದುಷ್ಟ ಕಣ್ಣಿನ ಎಮೋಟಿಕಾನ್‌ಗಳನ್ನು ಪೋಸ್ಟ್ ಮಾಡಿದ್ದಾರೆ.

ದೀಪಿಕಾ ಮತ್ತು ರಣವೀರ್ ಸಿಂಗ್ ಸಂಬಂಧ: ದೀಪಿಕಾ ಮತ್ತು ರಣವೀರ್ ನವೆಂಬರ್ 14, 2018 ರಂದು ಇಟಲಿಯ ಲೇಕ್ ಕೊಮೊದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.

2013 ರಲ್ಲಿ 'ಗೋಲಿಯೋಂ ಕಿ ರಾಸಲೀಲಾ ರಾಮ್-ಲೀಲಾ' ಚಿತ್ರದ ಸೆಟ್‌ ನಲ್ಲಿ ಅವರಿಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಬಳಿಕ ಹಲವು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ, 2015 ರಲ್ಲಿ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡು, 2018 ರಲ್ಲಿ ಮದುವೆಯಾದರು.

ದೀಪಿಕಾ ಮತ್ತು ರಣವೀರ್ ಸಿಂಗ್ ಸೆಪ್ಟೆಂಬರ್ 8, 2024 ರಂದು ತಮ್ಮ ಮೊದಲ ಮಗು ದುವಾ ಜನಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ: ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ, Video!

ಫ್ಲೈದುಬೈ ದಾಳಿ 'ಭಯೋತ್ಪಾದಕ ಕೃತ್ಯ': ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ 'ನಿಜವಾದ ಹೀರೋ' UAE ಶ್ಲಾಘನೆ!

'ಒಂದೇ ಒಂದು ಪೋಸ್ಟ್ ಕೂಡ ಮಾಡಿಲ್ಲ: ಸ್ಮಿತ್ ಮಚ್ಚರ್ ವಿಚಾರದಲ್ಲಿ ರಾಹುಲ್ ಗಾಂಧಿಯ ಮೌನವನ್ನು ಪ್ರಶ್ನಿಸಿದ ಕಿಶನ್ ರೆಡ್ಡಿ!

ಭೂಕಬಳಿಕೆ ಆರೋಪದ ನಡುವೆ ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಹೆಚ್ಚಿನ ಭೂಮಿ ವೀಕ್ಷಿಸಿದ ಕುಮಾರಸ್ವಾಮಿ! ಹೇಳಿದ್ದೇನು?