ಸಾರಾ ತೆಂಡೂಲ್ಕರ್ 
ಬಾಲಿವುಡ್

ಕ್ರಿಕೆಟ್ ದಂತಕಥೆ ಸಚಿನ್ ಪುತ್ರಿ ಸಾರಾ ತೆಂಡೂಲ್ಕರ್ ಫೇಕ್ AI ವಿಡಿಯೋ ವೈರಲ್! ನೆಟ್ಟಿಗರ ತೀವ್ರ ಕಳವಳ

ಎಕ್ಸ್ ನಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಸಾರಾ ತೆಂಡೂಲ್ಕರ್ ಸಂಪೂರ್ಣವಾಗಿ ವಿಭಿನ್ನವಾದ ಉಡುಪನ್ನು ಧರಿಸಿರುವುದು ಕಂಡುಬಂದಿದೆ. Instagram ವೀಡಿಯೊವನ್ನು AI ಬಳಸಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಭಾರತದ ಕ್ರಿಕೆಟ್ ದಂತಕಥೆ ಸಚಿನ್ ತೆಂಡೊಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರ ಫೇಕ್ AI ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. AI ಬಳಸಿಕೊಂಡು ಮಾಡಲಾಗಿರುವ ಈ ಕ್ಲಿಪ್ ಎಂದು ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರವಾದ ಈ ವಿಡಿಯೋದಲ್ಲಿ, ಮನೆಯಿಂದ ಹೊರಬಂದ ಸಾರಾ ತೆಂಡೊಲ್ಕರ್, ಕಾರಿನಿಂದ ನಡೆದುಹೋಗುತ್ತಿದ್ದಾಗ ಸುತ್ತುವರೆದ ಪಾಪಾರಾಜಿಗಳಿಗೆ ಬಾಯ್ ಮಾಡುವುದು ಸೆರೆಯಾಗಿದೆ. ಆದರೆ, ಮತ್ತೊಬ್ಬ ಸಾಮಾಜಿಕ ಮಾಧ್ಯಮ ಬಳಕೆದಾರರ ಅದೇ ಕ್ಲಿಪ್‌ನ ಮೂಲ (Original) ಎಂದು ಹೇಳಲಾದದ್ದನ್ನು ಹಂಚಿಕೊಂಡ ನಂತರ ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳು ಹುಟ್ಟಿಕೊಂಡಿವೆ.

ಎಕ್ಸ್ ನಲ್ಲಿ ಹಂಚಿಕೊಂಡ ಈ ವಿಡಿಯೋದಲ್ಲಿ ಸಾರಾ ತೆಂಡೂಲ್ಕರ್ ಸಂಪೂರ್ಣವಾಗಿ ವಿಭಿನ್ನವಾದ ಉಡುಪನ್ನು ಧರಿಸಿರುವುದು ಕಂಡುಬಂದಿದೆ. Instagram ವೀಡಿಯೊವನ್ನು AI ಬಳಸಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪೋಸ್ಟ್ ಮಾಡುವ ಮುನ್ನ 4.9 ಮಿಲಿಯನ್ ಅನುಯಾಯಿಗಳು, ಇನ್ನೂ ಕೆಲವರು ಸರಿಯಾಗಿ ಪರಿಶೀಲನೆ ನಡೆಸಲಿಲ್ಲವೇ? ಅದು ನಿರಾಶಾದಾಯಕವಾಗಿದೆ" ಎಂದು ಪೋಸ್ಟ್ ನಲ್ಲಿ ಬರೆಯಲಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು AI ದುರ್ಬಳಕೆ ಕುರಿತು ಚರ್ಚಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ಸಚಿವ ಸಂಪುಟ ವಿಸ್ತರಣೆಯಲ್ಲಿ ಭಾರೀ ಗೊಂದಲ: ಕೊನೇ ಕ್ಷಣದಲ್ಲಿ ಮಂಕಾಳು ವೈದ್ಯಗೆ ಕಾಂಗ್ರೆಸ್ ಶಾಕ್‌; ಸಚಿವರ ಪಟ್ಟಿಯಲ್ಲಿ ಹೆಸರು ಇದ್ದರೂ ಕೈತಪ್ಪಿದ ಮಂತ್ರಿಗಿರಿ..!

ಚಾಮರಾಜನಗರ: ಸಿದ್ದರಾಮಯ್ಯ ಆಪ್ತ, ಪುಟ್ಟರಂಗಶೆಟ್ಟಿಗೆ ಎರಡನೇ ಬಾರಿ ಒಲಿದ ಸಚಿವ ಸ್ಥಾನ

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: ಇಂದು ಸಂಜೆ 4.05 ಕ್ಕೆ ಪ್ರಮಾಣವಚನ ಕಾರ್ಯಕ್ರಮ, ನೂತನ ಸಚಿವರ ಪಟ್ಟಿ ಹೀಗಿದೆ ನೋಡಿ…

ಸಂಪುಟ ವಿಸ್ತರಣೆಯ ಬೆನ್ನಲ್ಲೇ ವಿಧಾನಸಭೆಗೆ ಸ್ಪೀಕರ್​​, ಪರಿಷತ್ತಿಗೆ​​ ಸಭಾಪತಿ ಹೆಸರು ಪ್ರಕಟಿಸಿದ AICC