ಬಾಲಿವುಡ್

3 ಗಂಟೆಗಳ ಬಕ್ವಾಸ್ ಚಿತ್ರ; ಅವಾಚ್ಯ ಭಾಷೆ ಬಿಟ್ಟರೇ ಮತ್ತೇನಿದೆ?: ಧುರಂಧರ್ 2 ಟೀಕಿಸಿದ ಅಸಾದುದ್ದೀನ್ ಓವೈಸಿ!

ಮಾರ್ಚ್ 19ರಂದು ಬಿಡುಗಡೆಯಾದ 'ಧುರಂಧರ್: ದಿ ರಿವೆಂಜ್' ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಹಿಟ್ ಆಗಿದೆ. ಆದರೆ ಅನೇಕರು ಇದನ್ನು ಪ್ರೊಪಗಾಂಡ ಎಂದು ಕರೆಯುತ್ತಿದ್ದಾರೆ. ಈ ಸಾಲಿಗೆ ಈಗ ಲೋಕಸಭಾ ಸಂಸದ ಮತ್ತು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಸೇರಿಕೊಂಡಿದ್ದಾರೆ.

ಮಾರ್ಚ್ 19ರಂದು ಬಿಡುಗಡೆಯಾದ 'ಧುರಂಧರ್: ದಿ ರಿವೆಂಜ್' ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಹಿಟ್ ಆಗಿದೆ. ಆದರೆ ಅನೇಕರು ಇದನ್ನು ಪ್ರೊಪಗಾಂಡ ಎಂದು ಕರೆಯುತ್ತಿದ್ದಾರೆ. ಈ ಸಾಲಿಗೆ ಈಗ ಲೋಕಸಭಾ ಸಂಸದ ಮತ್ತು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಸೇರಿಕೊಂಡಿದ್ದಾರೆ.

ಅಸಾದುದ್ದೀನ್ ಓವೈಸಿ ಅವರನ್ನು 'ಧುರಂಧರ್' ಚಿತ್ರದ ಬಗ್ಗೆ ಕೇಳಿದಾಗ ಈ ಚಿತ್ರ ಬಕ್ವಾಸ್ ಎಂದು ಹೇಳಿದರು. ಅದು ಸಿನಿಮಾನಾ? ಮೂರು ಗಂಟೆಗಳ ಕಾಲ ಅಸಂಬದ್ಧ. ನನಗೆ ಮೂರು ಗಂಟೆಗಳ ಕಾಲ ಸಿನಿಮಾ ನೋಡಲು ಸಮಯವಿಲ್ಲ ಎಂದು ಹೇಳಿದರು. ಚಿತ್ರದಲ್ಲಿ ನಿಂದನೀಯ ಭಾಷೆ ಮತ್ತು ಹಿಂಸಾಚಾರಕ್ಕೆ ಪ್ರಚೋದನೆಯನ್ನು ಹೊರತುಪಡಿಸಿ ಬೇರೆ ಏನಿದೆ? ಮೂರು ಗಂಟೆಗಳ ನಂತರ, ಮುಸ್ಲಿಮರನ್ನು ನಿಂದಿಸಬೇಕೇ ಅಥವಾ ಬೇಡವೇ ಎಂದು ನೀವು ಯೋಚಿಸುವಂತೆ ಮಾಡುತ್ತದೆ. ಇದನ್ನೆಲ್ಲಾ ನೋಡಲು ಯಾರಿಗೆ ಸಮಯವಿದೆ? ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಕೊನೆಗೊಳಿಸಿ ನಂತರ ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆ: ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ರಾಮಮಂದಿರಕ್ಕೆ ನಾನು ಕೊಟ್ಟ 1.11 ಲಕ್ಷ ದೇಣಿಗೆ ಹಣ ವಾಪಸ್‌ ಕೊಡಿ, ಇಲ್ಲ ಕೋರ್ಟಿಗೆ ಹೋಗ್ತೀನಿ: ದಿಗ್ವಿಜಯ್ ಸಿಂಗ್

ಭಾರತದಲ್ಲಿ ಇದ್ದಿದ್ದರೆ ಈ ಕೊಳಕು ವ್ಯವಸ್ಥೆಯಲ್ಲಿ ಎಂದಿಗೂ ನಾನು CEO ಆಗುತ್ತಿರಲಿಲ್ಲ: ಇಂದ್ರಾ ನೂಯಿ

ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video

ಟೂರಿಸ್ಟ್ ವೀಸಾ ಪುನರಾರಂಭ: ತೀವ್ರ ಬೇಡಿಕೆ, ಬಾಂಗ್ಲಾದೇಶದಲ್ಲಿ ಮತ್ತಷ್ಟು ವೀಸಾ ಸೇವೆ ಹೆಚ್ಚಿಸಲು ಭಾರತ ಮುಂದು!