ಪುತ್ರಿಯೊಂದಿಗೆ ಪ್ರಿಯಾಂಕಾ ಚೋಪ್ರಾ 
ಬಾಲಿವುಡ್

ಗಾಯತ್ರಿ ಮಂತ್ರ ಪಠಿಸಿದ ನಟಿ ಪ್ರಿಯಾಂಕಾ ಚೋಪ್ರಾ ಪುತ್ರಿ ಮಾಲ್ತಿ: ವಿಡಿಯೋ ವೈರಲ್

ಮನೆಯಲ್ಲಿರುವ ಪುಟ್ಟ ದೇವರ ಕೋಣೆಯ ಮುಂದೆ ಪ್ರಿಯಾಂಕಾ ಅವರು ತಮ್ಮ ಮಗಳನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದು, ಮಾಲ್ತಿ ತನ್ನ ಮುದ್ದಾದ ಧ್ವನಿಯಲ್ಲಿ ಗಾಯತ್ರಿ ಮಂತ್ರವನ್ನು ಪಠಿಸಿದ್ದಾಳೆ.

ನಟಿ ಪ್ರಿಯಾಂಕಾ ಚೋಪ್ರಾ ಮಗಳ ಮುದ್ದಾದ ಕ್ಷಣಗಳ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ ಮಾಲ್ತಿ ಮೇರಿ ತನ್ನ ಧ್ವನಿಯಲ್ಲಿ ಗಾಯತ್ರಿ ಮಂತ್ರ ಪಠಿಸಿರುವ ವಿಡಿಯೋ ವೈರಲ್ ಆಗಿದ್ದು, ಅಭಿಮಾನಿಗಳ ಮನಗೆದ್ದಿದೆ.

ಗುರುವಾರ (ನವೆಂಬರ್ 19) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪ್ರಿಯಾಂಕಾ ಚೋಪ್ರಾ ಅವರು ರಜಾದಿನಗಳ ಹಾಗೂ ಶೂಟಿಂಗ್ ಸೆಟ್‌ನ ಸುಂದರ ಕ್ಷಣಗಳ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದಾರೆ.

ಮನೆಯಲ್ಲಿರುವ ಪುಟ್ಟ ದೇವರ ಕೋಣೆಯ ಮುಂದೆ ಪ್ರಿಯಾಂಕಾ ಅವರು ತಮ್ಮ ಮಗಳನ್ನು ಮಡಿಲಲ್ಲಿ ಕೂರಿಸಿಕೊಂಡಿದ್ದು, ಮಾಲ್ತಿ ತನ್ನ ಮುದ್ದಾದ ಬ್ರಿಟಿಷ್ ಶೈಲಿಯ ಧ್ವನಿಯಲ್ಲಿ ಗಾಯತ್ರಿ ಮಂತ್ರವನ್ನು ಪಠಿಸಿದ್ದಾಳೆ.

ಮಗಳ ಸುಮಧುರ ಧ್ವನಿಯನ್ನು ಕೇಳಿ ಸ್ವತಃ ಪ್ರಿಯಾಂಕಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡಿರುವ ಪ್ರಿಯಾಂಕಾ, ‘ಇತ್ತೀಚಿನ ದಿನಗಳು… ಕೆಲಸದ ಒತ್ತಡದ ನಡುವೆಯೂ ಒಂದು ಸುಂದರ ತಾಣದಲ್ಲಿ’ ಎಂದು ಕ್ಯಾಪ್ಶನ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಸಂಸ್ಕೃತಿ 'ತಿನ್ನು, ಕುಡಿ, ಮೋಜು ಮಾಡು' ಎಂಬುದಲ್ಲ; ನಾವು ಉಳಿತಾಯಕ್ಕೆ ಪ್ರೋತ್ಸಾಹ ನೀಡುತ್ತೇವೆ: ಪ್ರಧಾನಿ ಮೋದಿ

ಖ್ಯಾತ ನಟನಾಗಿದ್ದರೇ ಹೆಂಡತಿ ಕಾಲಿಗೆ ಬೀಳುತ್ತಿದ್ದರಾ? 'ಪ್ರೇಮದ ಊರಲಿ' ಬಗ್ಗೆ ನಾಗತಿಹಳ್ಳಿ ಚಂದ್ರಶೇಖರ್ ಮಾರ್ಮಿಕ ಪೋಸ್ಟ್!

ಭೂಗತಪಾತಕಿ ದಾವೋದ್ ಇಬ್ರಾಹಿಂ ಆಡಿ ಬೆಳೆದಿದ್ದ ಮುಂಬೈ ನಿವಾಸ ಧ್ವಂಸ!

ನಮ್ಮ ಹಳೇ ಬಾಸ್​​ ಭಸ್ಮಾಸುರನಂತೆ, NDA ಕಥೆ ಏನಾಗುತ್ತೋ: ಮತ್ತೆ ಎಚ್​​ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಬಾಲಕೃಷ್ಣ ವಾಗ್ದಾಳಿ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಬೆದರಿಕೆ, ಆಡಿಯೋ ಕ್ಲಿಪ್ ವೈರಲ್; ಪತ್ನಿ ಕರೀನಾ ಕಪೂರ್ ಜೊತೆಗಿನ ವಿವಾದ ಇದಕ್ಕೆ ಕಾರಣನಾ? ಪೊಲೀಸರಿಂದ ತನಿಖೆ ಶುರು!