‘ಕ’ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಕ' ಈ ವಾರ ತೆರೆಗೆ

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರ ಪುತ್ರ ಸಾಯಿ ಕೃಷ್ಣ ಅವರ ಬಹು ನಿರೀಕ್ಷಿತ ಕನ್ನಡ ಚಿತ್ರ ‘ಕ’ ಈ ವಾರ ಬಿಡುಗಡೆ ಆಗುತ್ತಿದೆ. ಕುತೂಹಲದ ಜೊತೆಗೆ ಈಗಿನ ಯುವಜನರ ನಾಡಿ ಮಿಡಿತವನ್ನು ಅರಿತಿರುವ ಸಾಯಿ ಕೃಷ್ಣ ಒಂದು ವಿಶೇಷ ಸಿನಿಮಾವನ್ನೇ ಮಾಡಿದ್ದಾರೆ ಎಂಬ ಸುದ್ದಿ ಹರಡಿದೆ.
 
ಸಾಯಿ ಫಿಲ್ಮ್ಸ್ ‘ಕ’ ಚಿತ್ರ ಹಾಡುಗಳಿಂದ ಈಗಾಗಲೇ ಗೆದ್ದಿದ್ದು ಆಗಿದೆ. ಯು/ಎ ಅರ್ಹತಾ ಪತ್ರ ಸ್ವೀಕರಿಸಿರುವ ‘ಕ’ ...‘ಪ್ಯಾರ್ ರಿಸ್ಕ್ ಔರ್ ಮೋಹಬತ್...ಎಂಬ ಉಪಶೀರ್ಷಿಕೆ ಇಟ್ಟುಕೊಂಡಿದೆ.
 
ಸಾಯಿ ಕೃಷ್ಣ ಅವರು ‘ಕ’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಅಲ್ಲದೆ ಅವರೇ ನಿರ್ಮಾಪಕರು ಸಹ. ಜಯಣ್ಣ ಕಂಬೈನ್ಸ್ ಅರ್ಪಿಸುವ ಸಂಗೀತ ಮೂವೀಸ್ ಅವರ ‘ಕ’ ಚಿತ್ರದ ನಿರ್ಮಾಪಕರು ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್.

ಶರತ್, ಮೋನಿಶ್ ನಾಗರಾಜ್, ವಿಶಾಲ್ ನಾಯರ್, ಶೈನ್ ಶೆಟ್ಟಿ ಜೊತೆಗ ಪವಿತ್ರ, ಅನುಷ, ಪಲ್ಲವಿ, ದೀಪ, ದೀಪ್ತಿ ಸಹ ತಾರಾಗಣದಲ್ಲಿ ಇದ್ದಾರೆ. ಛಾಯಾಗ್ರಹಣ ಸ್ಟೀವ್ ಬೆಂಜಮಿನ್, ಸಂಗೀತ ಗಣೇಶ್ ನಾರಾಯಣ ಅವರದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!