ಅಜಯ್‍ರಾವ್ - ಸಿಂಧೂಲೋಕನಾಥ್ 
ಸಿನಿಮಾ ಸುದ್ದಿ

`ಜೈ ಭಜರಂಗ ಬಲಿ’ ಈ ವಾರ ತೆರೆಗೆ

ಹರಿಮೋನಿಯಂ ರೀಟ್ಸ್ ಲಾಂಛನದಲ್ಲಿ ಎಸ್.ಟಿ.ಪಾಲ್‍ರಾಜ್ ಅವರು ನಿರ್ಮಿಸಿರುವ ಹಾಗೂ ರವಿವರ್ಮ ನಿರ್ದೇಶನದ `ಜೈ ಭಜರಂಗ ಬಲಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

`ಸಂಗಮ’ ಚಿತ್ರದ ನಂತರ ರವಿವರ್ಮ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ  ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ.  ಎ.ವೆಂಕಟೇಶ್ ಅವರ ಛಾಯಾಗ್ರಹಣ, ಗಣೇಶ್ ಸಂಕಲನ, ಇಮ್ರಾನ್, ಕಲೈ ನೃತ್ಯ ನಿರ್ದೇಶನ ರವಿವರ್ಮ, ಡಿಫರೆಂಟ್‍ ಡ್ಯಾನಿ ಸಾಹಸ ನಿರ್ದೇಶನ ಹಾಗೂ ಮೋಹನ್‍ಬಿ.ಕೆರೆ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್‍ಭಟ್ ಬರೆದರೆ ಸಂಭಾಷಣೆಯನ್ನು ವಿನಾಯಕರಾಮ ಕಲಗಾರು ಬರೆದಿದ್ದಾರೆ. ರಾಮಯ್ಯ ಗುಬ್ಬಿ ಈ ಚಿತ್ರದ ಸಹ ನಿರ್ಮಾಪಕರು.

ಅಜಯ್‍ರಾವ್, ಸಿಂಧೂಲೋಕನಾಥ್, ಅನಂತನಾಗ್, ರವಿಶಂಕರ್, ಶೋಭ್‍ರಾಜ್, ಆದಿಲೋಕೇಶ್, ಬುಲೆಟ್‍ಪ್ರಕಾಶ್, ಮಿತ್ರ, ಅರುಣ್‍ಸಾಗರ್, ಶ್ರುತಿನಾಯ್ಡು, ಟೆನ್ನಿಸ್‍ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT