ನಾನು ಹೇಮಂತ್ ಅವಳು ಸೇವಂತಿ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ನಾನು ಹೇಮಂತ್ ಅವಳು ಸೇವಂತಿ' ಈ ವಾರ ಬಿಡುಗಡೆ

ಸ್ನೇಹಕೃಪಾ ಮೂವೀಸ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ 'ನಾನು ಹೇಮಂತ್ ಅವಳು ಸೇವಂತಿ' ಚಿತ್ರವು...

ಸ್ನೇಹಕೃಪಾ ಮೂವೀಸ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ 'ನಾನು ಹೇಮಂತ್ ಅವಳು ಸೇವಂತಿ' ಚಿತ್ರವು ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಂಪೂರ್ಣ ಹಾಸ್ಯಮಯ ಚಿತ್ರವನ್ನು ಸುಧಾಕರ್ ಬನ್ನಂಜೆ  ಅವರು  ತಮ್ಮ ಗೆಳೆಯರ ಜೊತೆಗೂಡಿ  ನಿರ್ಮಿಸುತ್ತಿರುವ ಚಿತ್ರದ ಕಥೆ-ಚಿತ್ರಕಥೆ-ಸಂಭಾಷಣೆ-ನಿರ್ದೇಶನದ ಹೊಣೆ ಹೊತ್ತಿದ್ದಾರೆ.

ನಾಗರಾಜ್ ಅದ್ವಾನಿ ಛಾಯಾಗ್ರಹಣ, ಮದನ್-ಮೋಹನ್ ಸಂಗೀತ, ಗಿರೀಶ್ ಕುಮಾರ್-ಸಂಕಲನ, ತಮ್ಮ ಲಕ್ಷ್ಮಣ್-ಕಲಾನಿರ್ದೇಶನ, ಅರಸು-ನಿರ್ಮಾಣ ನಿರ್ವಹಣೆ  ಈ ಚಿತ್ರದಲ್ಲಿ ರಜನೀಶ್ ಮತ್ತು ವಿಜೇಶ್ ಶೆಟ್ಟಿ, ಲೇಖಾ ಚಂದ್ರ,  ನವ್ಯಾ, ದಿವ್ಯಶ್ರೀ, ಮಂಜು ಮಲ್ನಾಡ್, ದುರ್ಗಾಪ್ರಸಾದ್, ಪ್ರಕಾಶ್ ಕುತ್ತೆತ್ತೂರು. ಯಶವಂತ್, ಕಾರ್ಕಳ ಶೇಖರ ಭಂಡಾರಿ, ರಾಘವೇಂದ್ರ, ಸಾಮಂತ್, ಭರತ್, ಸುರೇಶ್, ಶೇಖರ ಪಂಗಾಳ, ಮಾಸ್ಟರ್ ಪ್ರೇರಣ್, ರಮೇಶ್, ಶಿವಶಂಕರ ರೆಡ್ಡಿ, ರಾಧಿಕಾ, ಸೌಮ್ಯ, ಪೂರ್ವಿ, ಸಿಂಚನಾ, ಸುಪ್ರೀತ, ಮುಂತಾದವರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ