ಚಿರಾಯು ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

'ಚಿರಾಯು' ಈ ವಾರ ತೆರೆಗೆ

ವಿವಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಚಿರಾಯು’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

`ಒರಟ ಐ ಲವ್ ಯು` ಚಿತ್ರದ ಮೂಲಕ ಖ್ಯಾತರಾಗಿರುವ ಪ್ರಶಾಂತ್ ಈ ಚಿತ್ರದ ನಾಯಕ. ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ಒರಟ ಪ್ರಶಾಂತ್ ಈ ಚಿತ್ರದ ನಿರ್ಮಾಪಕರು ಹೌದು.

ಶುಭಾ ಪುಂಜಾ, ಅವಿನಾಶ್, ಮುನಿ, ಪವಿತ್ರಲೋಕೇಶ್, ರಾಮಕೃಷ್ಣ, ಪದ್ಮವಾಸಂತಿ, ನವೀನ್‍ಕೃಷ್ಣ, ಮಾನಸಿ, ಅನುಗೌಡ,  ಕೋಟೆ ಪ್ರಭಾಕರ್, ಓಂಪ್ರಕಾಶ್‍ರಾವ್, ಹೊನವಳ್ಳಿ ಕೃಷ್ಣ, ಮಮತಾ ರಾವುತ್ ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

`ಚಿರಾಯು’ ಚಿತ್ರಕ್ಕೆ ಜಿ.ಆರ್.ಶಂಕರ್ ಸಂಗೀತ ನೀಡಿದ್ದಾರೆ. ಜಯಂತ ಕಾಯ್ಕಿಣಿ, ಕೆ.ಕಲ್ಯಾಣ್, ಹೇಮಂತ್, ಜಿ.ಆರ್.ಶಂಕರ್ ಹಾಗೂ ಶಿವನಂಜೇಗೌಡ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ನಾಗೇಂದ್ರ ಅರಸ್ ಸಂಕಲನ, ಹೈಟ್ ಮಂಜು, ಆನಂದ್, ಅರವಿಂದ್ ನೃತ್ಯ ನಿರ್ದೇಶನ, ಕೌರವ ವೆಂಕಟೇಶ್, ಥ್ರಿಲ್ಲರ್ ಮಂಜು, ನಂಜುಂಡಿ ನಾಗರಾಜ್ ಸಾಹಸ ನಿರ್ದೇಶನ ಹಾಗೂ ಕನಕ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT