ಯಶ್ - ರಾಧಿಕಾ ಪಂಡಿತ್ 
ಸಿನಿಮಾ ಸುದ್ದಿ

'ಮಿಸ್ಟರ್ & ಮಿಸಸ್ ರಾಮಾಚಾರಿ’ ತೆರೆಗೆ

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ...

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸಿರುವ `ಮಿಸ್ಟರ್ & ಮಿಸಸ್ ರಾಮಾಚಾರಿ'  ಚಿತ್ರ ಈ ವಾರ(ಡಿಸಂಬರ್ 25) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಸಂತೋಷ್ ಆನಂದರಾಮ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ವೈದಿ.ಎಸ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ರಾಕಿಂಗ್ ಸ್ಟಾರ್ ಯಶ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ರಾಧಿಕಾ ಪಂಡಿತ್. ಶ್ರೀನಾಥ್, ಮಾಳವಿಕ ಅವಿನಾಶ್, ಅಚ್ಯುತಕುಮಾರ್, ಸಾಧುಕೋಕಿಲ, ಹೊನ್ನವಳ್ಳಿ ಕೃಷ್ಣ, ಅರುಣಾಬಾಲರಾಜ್, ಗಿರೀಶ್, ರಾಕಲೈನ್ ಸುಧಾಕರ್, ಮೈಸೂರು ನಾಯ್ಡು, ಅಶೋಕ್, ವಿಶಾಲ್ ಹೆಗ್ಡೆ  ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT