ಕೂದಲೆಳೆ ಅಂತರದಲ್ಲಿ ಪಾರಾದ ಐಂದ್ರಿತಾ
ನಟಿ ಐಂದ್ರಿತಾ ರೈ ಕಾರು ಅಪಘಾತಕ್ಕೀಡಾಗಿದ್ದು, ಸದ್ಯದಲ್ಲೇ ನಟಿ ಪಾರಾಗಿರುವ...
ಬೆಂಗಳೂರು: ಮೋಹಕ ನಟಿ ಐಂದ್ರಿತಾ ರೈ ಕಾರು ಅಪಘಾತಕ್ಕೀಡಾಗಿ, ಸದ್ಯದಲ್ಲೇ ನಟಿ ಪಾರಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಶನಿವಾರ ಗುಜರಾತ್ಗೆ ಸ್ನೇಹಿತೆಯ ಮದುವೆಗೆ ತೆರಳಿದ್ದ ಸಂದರ್ಭದಲ್ಲಿ ಐಂದ್ರಿತಾ ರೈ ಕಾರು ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಐಂದ್ರಿತಾ ಭುಜಕ್ಕೆ ಗಾಯವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಮುಂಬೈನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಐಂದ್ರಿತಾ, ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.