ಶ್ರೀಕಾಂತ್ - ಆಲೀಶಾ 
ಸಿನಿಮಾ ಸುದ್ದಿ

`ಸೆಂಟ್ರಲ್ ಜೈಲ್' ಈ ವಾರ ತೆರೆಗೆ

ಬೆಂಗಳೂರು: ಬಿ.ಎಂ.ಆರ್ ಶ್ರೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಾನಕೀರಾಂ ಅವರು ನಿರ್ಮಿಸಿರುವ `ಸೆಂಟ್ರಲ್ ಜೈಲ್' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

`ಒಲವೇ ಮಂದಾರ' ಚಿತ್ರದ ಮೂಲಕ ಖ್ಯಾತಿಗಳಿಸಿರುವ ಶ್ರೀಕಾಂತ್ ಈ ಚಿತ್ರದ ನಾಯಕ. ಗಮ್ಯ ನಾಯಕಿ. ಶರತ್ ಲೋಹಿತಾಶ್ವ, ಹರೀಶ್ರಾಯ್, ಆಲೀಶಾ, ನೀನಾಸಂ ಅಶ್ವತ್, ಟೆನ್ನಿಸ್ ಕೃಷ್ಣ, ಕೆಂಪೇಗೌಡ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿರುವ ಕಲಾವಿದರು.

ಜಾನಕಿರಾಂ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.  ಧರ್ಮತೇಜ ಸಂಗೀತ ನಿರ್ದೇಶನ, ಜನಾರ್ದನ್ ಛಾಯಾಗ್ರಹಣ, ಶ್ಯಾಂ ಸಂಕಲನ ಹಾಗೂ ಅಲ್ಟಿಮೆಟ್ ಶಿವು, ಜಂಪರ್ ಕೃಷ್ಣ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಹರಿಕೃಷ್ಣರ ನೃತ್ಯ ನಿರ್ದೇಶನವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT