ಉತ್ತಮ ವಿಲನ್ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ಉತ್ತಮ ವಿಲನ್ ಚಿತ್ರಕ್ಕೆ ಇದೀಗ ಹಿಂದೂ-ಮುಸ್ಲಿಂ ಸಂಘಟನೆಗಳೇ ವಿಲನ್

ಭಾರತೀಯ ಚಿತ್ರರಂಗದ ಅಭಿಜಾತ ಕಲಾವಿದ ಬಹುಭಾಷಾ ನಟ ಕಮಲ್ ಹಾಸನ್ ಅಭಿನಯದ 'ಉತ್ತಮ ವಿಲನ್' ಚಿತ್ರವನ್ನು ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್....

ಚೆನ್ನೈ: ಭಾರತೀಯ ಚಿತ್ರರಂಗದ ಅಭಿಜಾತ ಕಲಾವಿದ ಬಹುಭಾಷಾ ನಟ ಕಮಲ್ ಹಾಸನ್ ಅಭಿನಯದ 'ಉತ್ತಮ ವಿಲನ್' ಚಿತ್ರವನ್ನು ನಿಷೇಧಿಸುವಂತೆ ವಿಶ್ವ ಹಿಂದೂ ಪರಿಷತ್ ನಡೆಸುತ್ತಿರುವ ಹೋರಾಟಕ್ಕೆ ಇದೀಗ ಮುಸ್ಲಿಂ ಮೂಲದ ಇಂಡಿಯನ್ ನ್ಯಾಷನಲ್ ಲೀಗ್ ಪಾರ್ಟಿ ಬೆಂಬಲಿಸಿದೆ.

ಸ್ಯಾಂಡಲ್‌ವುಡ್ ನಟ, ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನದ 'ಉತ್ತಮ ವಿಲನ್' ಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವಂತಾ ದೃಶ್ಯಗಳಿದ್ದು, ಈ ಚಿತ್ರವನ್ನು ನಿಷೇಧಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಚೆನ್ನೈ ಪೊಲೀಸ್ ಕಮೀಷನರ್ ಅವರಿಗೆ ಈಗಾಗಲೇ ದೂರು ಸಲ್ಲಿಸಿದೆ.

ಕಮಲ್ ಹಾಸನ್ ಅವರು ಪಬ್ಲಿಸಿಟಿಗಾಗಿ ಚೀಪ್ ಟ್ರಿಕ್ಸ್ ಮಾಡುತ್ತಿದ್ದಾರೆ. ಈ ಹಿಂದೆ 'ವಿಶ್ವರೂಪಂ' ಚಿತ್ರದಲ್ಲೂ ಮುಸ್ಲಿಮರ ಧಾರ್ಮಿಕ ಭಾವನೆಗಳ ವಿರುದ್ಧವಾಗಿ ಚಿತ್ರ ಮಾಡಿದ್ದರು. ಹೀಗಾಗಿ 'ಉತ್ತಮ ವಿಲನ್' ಚಿತ್ರವನ್ನು ನಿಷೇಧಿಸಬೇಕೆಂದು ಮುಸ್ಲಿಂ ಸಂಘಟನೆಯೂ ಒತ್ತಾಯಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ