ಮನಿಷಾ ಕೊಯಿರಾಲಾ 
ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ಗೆ ಎಂಟ್ರಿಕೊಟ್ಟ ಬಾಲಿವುಡ್ ಹಾಟ್ ನಟಿ ಮನಿಶಾ!

ಕ್ಯಾನ್ಸರ್ ನಿಂದಾಗಿ ಎರಡು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಬಾಲಿವುಡ್ ಹಾಟ್ ನಟಿ ಮನಿಶಾ ಕೊಹಿರಾಲ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದು...

ಬೆಂಗಳೂರು: ಕ್ಯಾನ್ಸರ್ ನಿಂದಾಗಿ ಎರಡು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದಿದ್ದ ಬಾಲಿವುಡ್ ಹಾಟ್ ನಟಿ ಮನಿಶಾ ಕೊಹಿರಾಲ ಅವರು ಮತ್ತೆ ಬಣ್ಣ ಹಚ್ಚುತ್ತಿದ್ದು, ಅದು ಕನ್ನಡದ ಚಿತ್ರವೊಂದಕ್ಕೆ ಅನ್ನುವುದು ವಿಶೇಷ.

ನೈಜ್ಯ ಕಥಾಹಂದರಗಳನ್ನು ಇಟ್ಟುಕೊಂಡು ಸಿನಿಮಾ ಮಾಡುವುದರಲ್ಲಿ ಪಳಗಿರುವ ಸೈನೈಡ್ ಚಿತ್ರ ಖ್ಯಾತಿಯ ನಿರ್ದೇಶಕ ಎ.ಎಂ.ಆರ್. ರಮೇಶ್ ಅವರ ಚಿತ್ರದಲ್ಲಿ ಮನಿಷಾ ಶ್ರೀಮಂತ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟಲ್​ ವೊಂದರಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ಮನಿಷಾ ಭಾಗಿಯಾಗಿದ್ದಾರೆ. ಈ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ಏಕ ಕಾಲಕ್ಕೆ ನಿರ್ಮಾಣವಾಗುತ್ತಿದೆ.

ಬಾಲಿವುಡ್ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯಾಗಿದ್ದ ಮನಿಷಾ ಬಾಂಬೆ. ದಿಲ್ ಸೆ ಅಂತಹ ಸಿನಿಮಾದಲ್ಲಿ ಅಭಿನಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT